ಕೆಜಿಎಫ್ 2 ಒಟಿಟಿಯಲ್ಲಿ ರಿಲೀಸ್ ಆಗೋದು ಇದೇ ದಿನ?

Webdunia
ಶನಿವಾರ, 30 ಏಪ್ರಿಲ್ 2022 (09:10 IST)
ಬೆಂಗಳೂರು: ಥಿಯೇಟರ್ ನಲ್ಲಿ ಧೂಳೆಬ್ಬಿಸಿದ ಕೆಜಿಎಫ್ 2 ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗೋದು ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದೆ.

ಒಪ್ಪಂದದ ಪ್ರಕಾರ ಥಿಯೇಟರ್ ನಲ್ಲಿ ಬಿಡುಗಡೆಯಾದ 45 ದಿನಗಳ ಬಳಿಕ ಒಟಿಟಿಯಲ್ಲಿ ಕೆಜಿಎಫ್ 2 ರಿಲೀಸ್ ಆಗಬೇಕು. ಹೀಗಾಗಿ ಮೇ 27 ರಿಂದ ಒಟಿಟಿಯಲ್ಲಿ ಕೆಜಿಎಫ್ 2 ಪ್ರಸಾರವಾಗಲಿದೆ ಎನ್ನಲಾಗಿದೆ.

ಅಮೆಝೋನ್ ಪ್ರೈಮ್ ಕೆಜಿಎಫ್ 2 ಸಿನಿಮಾದ ಒಟಿಟಿ ಹಕ್ಕು ಪಡೆದುಕೊಂಡಿತ್ತು. ಜುಲೈನಲ್ಲಿ ಜೀ ಕನ್ನಡದಲ್ಲಿ ಸಿನಿಮಾ ಪ್ರಸಾರವಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ಟಾಕ್ಸಿಕ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ: ಕಾರಣ ತಿಳಿಸಿದ ಯಶ್

ಹೆಸರಿನಲ್ಲಿ ಅಹಿಂಸೆ, ಆದರೆ ನಿಮ್ಮ ಮಾತಿನಲ್ಲಿ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ

ಕನ್ನಡ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಹಾಡು ವಿವಾದ: ಲಿಖಿತವಾಗಿ ‌ಕ್ಷಮೆಯಾಚಿಸಿದ ಸಂಜಯ್ ದತ್

ಸಾಹಸಸಿಂಹ ವಿಷ್ಣುವರ್ಧನ್ ಗೆ ಇನ್ನೂ ಸಿಗದ ಕರ್ನಾಟಕ ರತ್ನ ಪ್ರಶಸ್ತಿ: ಅನಿರುದ್ಧ ಜತ್ಕರ್ ಗೆ ಸಿಎಂ ಕೊಟ್ಟ ಭರವಸೆಯೇನು

ಮುಂದಿನ ಸುದ್ದಿ
Show comments