Webdunia - Bharat's app for daily news and videos

Install App

ಕೆಜಿಎಫ್ 2 ಟೀಸರ್ ಸದ್ಯದಲ್ಲೇ: ಮತ್ತೊಂದು ದಾಖಲೆ ಮಾಡಲು ರಾಕಿ ಬಾಯ್ ರೆಡಿ

Webdunia
ಸೋಮವಾರ, 16 ಮಾರ್ಚ್ 2020 (09:09 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ರಿಲೀಸ್ ಡೇಟ್ ನ್ನು ಮೊನ್ನೆಯಷ್ಟೇ ರಾಕಿಂಗ್ ಸ್ಟಾರ್ ಯಶ್ ಪ್ರಕಟಿಸಿದ್ದರು. ಆದರೂ ಅಭಿಮಾನಿಗಳು ಟೀಸರ್ ಯಾವಾಗ ಎಂಬ ಕುತೂಹಲದಲ್ಲಿದ್ದಾರೆ.


ಟೀಸರ್ ಯಾವಾಗ ಎಂಬ ಪ್ರಶ್ನೆಗೆ ಸದ್ಯದಲ್ಲೇ ಚಿತ್ರತಂಡದಿಂದ ಉತ್ತರ ಸಿಗಲಿದೆ. ಇದಕ್ಕೆ ಪುಷ್ಠಿ ನೀಡುವಂತೆ ನಿರ್ದೇಶಕ ಪ್ರಶಾಂತ್ ನೀಲ್ ಟೀಸರ್ ರೆಡಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೀಗಾಗಿ ಸದ್ಯದಲ್ಲೇ ಟೀಸರ್ ಯಾವಾಗ ಎಂಬ ಸಿಹಿ ಸುದ್ದಿಯನ್ನು ಕೆಜಿಎಫ್ ತಂಡ ಅಭಿಮಾನಿಗಳಿಗೆ ನೀಡಲಿದೆ. ಕೆಜಿಎಫ್ ಬಗ್ಗೆ ಯಾವುದೇ ಅಪ್ ಡೇಟ್ ಕೊಟ್ಟರೂ ದಾಖಲೆಯಾಗುತ್ತಿದೆ. ಅಷ್ಟರಮಟ್ಟಿಗೆ ಸಿನಿಮಾ ಬಗ್ಗೆ ಜನರಲ್ಲಿ ಕ್ರೇಜ್ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಮುಂದಿನ ಸುದ್ದಿ
Show comments