ಕೆಜಿಎಫ್ 2 ಟ್ರೈಲರ್ ಲಾಂಚ್ ಗೆ ಮುಹೂರ್ತ ಫಿಕ್ಸ್

Webdunia
ಗುರುವಾರ, 3 ಮಾರ್ಚ್ 2022 (11:53 IST)
ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

ಮಾರ್ಚ್ 27 ಕ್ಕೆ ಸಂಜೆ 6.40 ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ. ಇಂತಹದ್ದೊಂದು ಸುದ್ದಿ ಬರುತ್ತಿದ್ದಂತೇ ಅಭಿಮಾನಿಗಳ ಖುಷಿ ಮೇರೆ ಮೀರಿದೆ.

ಕೆಜಿಎಫ್ 2 ರಿಲೀಸ್ ದಿನಾಂಕ ಹತ್ತಿರಬರುತ್ತಿದ್ದರೂ ಇನ್ನೂ ಯಾವುದೇ ಅಪ್ ಡೇಟ್ ಬಂದಿಲ್ಲ ಎಂದು ನಿರಾಸೆಯಾಗಿದ್ದ ಅಭಿಮಾನಿಗಳಿಗೆ ಇದು ಭರ್ಜರಿ ಸುದ್ದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ರಿಷಬ್ ಶೆಟ್ಟಿ ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ರಾಜ್ಯ ಸರ್ಕಾರ

Video, ಸೊಂಟದಿಂದ ಕೈಯನ್ನು ಬಿಡಿಸಿಕೊಳ್ಳುತ್ತಿದ್ದರು, ಬಿಡದೆ ಕಾಡಿದ ಕೆ ರಾಘವೇಂದ್ರ ರಾವ್, ನಟಿ ನಿಹಾರಿಕ ಜತೆಗಿನ ನಿರ್ಮಾಪಕ ನಡೆಗೆ ಭಾರೀ ಆಕ್ರೋಶ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಸಮನ್ಸ್‌

ತನ್ನ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನಾ ದೇವರ ಮೊರೆ ಹೋದ ಸಮಂತಾ, ಪತಿ ರಾಜ್ ನಿಡಿಮೋರು

ಮತ್ತೇ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ, ಯಾವ ಸಿನಿಮೆ ಗೊತ್ತಾ

ಮುಂದಿನ ಸುದ್ದಿ
Show comments