Webdunia - Bharat's app for daily news and videos

Install App

ಕಿಚ್ಚ ಸುದೀಪ್ ದಂಪತಿಗೆ ಬಾಲಿವುಡ್ ನಿಂದಲೂ ಶುಭಾಷಯ! ಕಾರಣ ಗೊತ್ತಾ?

Webdunia
ಗುರುವಾರ, 19 ಅಕ್ಟೋಬರ್ 2017 (09:56 IST)
ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾಗೆ ಬಾಲಿವುಡ್, ಸ್ಯಾಂಡಲ್ ವುಡ್ ನ ಸ್ನೇಹಿತರು ಇಂದು ವಿಶ್ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಇವರ ವಿವಾಹ ವಾರ್ಷಿಕೋತ್ಸವ.

 
ಸುದೀಪ್ ಮತ್ತು ಪ್ರಿಯಾ ದಂಪತಿ ವಿವಾಹಕ್ಕೆ ಇಂದು 16 ನೇ ವರ್ಷದ ವಾರ್ಷಿಕೋತ್ಸವ ಆಚರಿಸುತ್ತಿದ್ದಾರೆ. ಹೀಗಾಗಿ ಚಿತ್ರರಂಗದ ಸ್ನೇಹಿತರು ಇವರಿಗೆ ಶುಭ ಹಾರೈಸುತ್ತಿದ್ದಾರೆ. ಇವರಿಬ್ಬರ ಸಂಬಂಧ ವಿಚ್ಛೇದನಕ್ಕೆವರೆಗೆ ಹೋಗಿ ಇತ್ತೀಚೆಗಷ್ಟೇ ಒಂದಾಗುವ ನಿರ್ಧಾರಕ್ಕೆ ಬಂದಿದ್ದರು. ಹೀಗಾಗಿ ಇಬ್ಬರಿಗೂ ಈ ವೆಡ್ಡಿಂಗ್ ಆನಿವರ್ಸರಿ ವಿಶೇಷವಾಗಿದೆ.

ಸುಮಲತಾ ಅಂಬರೀಷ್,  ಜೋಗಿ ಪ್ರೇಮ್, ಜಗ್ಗೇಶ್,  ಬಾಲಿವುಡ್ ನಟ ಅಫ್ತಾಬ್ ಶಿವದಾಸಿನಿ ಸೇರಿದಂತೆ, ಅಭಿಮಾನಿಗಳೂ ಕಿಚ್ಚ ಸುದೀಪ್ ದಂಪತಿಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments