Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣ ಬಗ್ಗೆ ದುಬೈನಿಂದಲೇ ಮಾತನಾಡಿದ ಕಿಚ್ಚ ಸುದೀಪ್

ವಿಕ್ರಾಂತ್ ರೋಣ
ದುಬೈ: ಐಪಿಎಲ್ ಪಂದ್ಯ ವೀಕ್ಷಿಸಲು ದುಬೈಗೆ ತೆರಳಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಾರೆ.


ಕನ್ನಡದಲ್ಲಿ ತಮ್ಮ ಭಾಗದ ಡಬ್ಬಿಂಗ್ ಮುಗಿಸಿರುವ ಸುದೀಪ್ ದುಬೈನಿಂದ ಮರಳಿದ ಬಳಿಕ ಬೇರೆ ಭಾಷೆಗಳಿಗೂ ಡಬ್ಬಿಂಗ್ ಕೆಲಸ ಆರಂಭವಾಗಲಿದೆ ಎಂದಿದ್ದಾರೆ.

ಶೂಟಿಂಗ್ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ವಿಕ್ರಾಂತ್ ರೋಣ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಕೈ ಸೇರಿತು ಸೈಮಾ ಅವಾರ್ಡ್