Webdunia - Bharat's app for daily news and videos

Install App

ಕಿಕಿ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ ವಿರುದ್ಧ ದೂರು ದಾಖಲು

Webdunia
ಗುರುವಾರ, 2 ಆಗಸ್ಟ್ 2018 (06:28 IST)
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಅಪಾಯಕಾರಿ ಕಿಕಿ ಚಾಲೆಂಜ್ ಸ್ವೀಕರಿಸಿ ಅದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಅಪ್ಲೋಡ್ ಮಾಡಿದ ಕಾರಣ ಆಕೆಯ ವಿರುದ್ಧ ದೂರು ದಾಖಲಾಗಿದೆ.


ಚಲಿಸುತ್ತಿರುವ ಕಾರಿನಿಂದ ಕೆಳಗಿಳಿದು, ಹಾಡೊಂದಕ್ಕೆ  ಡ್ಯಾನ್ಸ್ ಮಾಡುತ್ತ ಕಾರ್ ವೇಗಕ್ಕೆ ಮ್ಯಾಚ್ ಮಾಡಿಕೊಂಡು ಹೋಗಬೇಕಾಗಿರುವ ಈ ಕಿಕಿ  ಚಾಲೆಂಜ್ ತುಂಬಾ ಅಪಾಯಕಾರಿಯಾದ ಕಾರಣ ಮುಂಬೈ ಪೊಲೀಸರು ಇದನ್ನು ಬ್ಯಾನ್ ಮಾಡಿದ್ದಾರು. ಆದರೆ ನಿವೇದಿತಾ ಗೌಡ ಈ ಚಾಲೆಂಜ್ ಸ್ವೀಕರಿಸಿ ವಿಡಿಯೋವನ್ನು ಅಪ್ಲೋಡ್ ಮಾಡಿದ ಕಾರಣ ಆಕೆಯ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ನಾಗೇಶ್ ಹಲಸೂರು ಪೋಲಿಸ್ ಗೇಟ್ ಠಾಣೆಗೆ ದೂರು ನೀಡಲಾಗಿದೆ .


ನಿವೇದಿತಾ ಗೌಡ ಕೀ ಕೀ ಡ್ಯಾನ್ಸ್ ಫೇಸ್‌ಬುಕ್‌ ನಲ್ಲಿ ಹಾಕಿದ್ದಾರೆ . ಇವರಿಂದ ಸಾಮಾನ್ಯ ಜನರಿಗೆ ಪೇರಣೆ ನೀಡುತ್ತೆ . ಸೆಲೆಬ್ರಿಟಿಗಳಾಗಿ ಜವಾಬ್ದಾರಿ ಇರಬೇಕು . ಅಲ್ಲದೆ ಸಂಚಾರಿ ನಿಮಯ ಉಲ್ಲಂಘಣೆ ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ . ಈ ವಿಚಾರವಾಗಿ ನಿವೇದಿತಾ ಕ್ಷಮಾಪಣೆ ಕೇಳಬೇಕು ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments