Webdunia - Bharat's app for daily news and videos

Install App

ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ದರ್ಶನ್‌ಗೆ ಕೊಕ್‌: ಎಂ.ಬಿ. ಪಾಟೀಲ್‌

Sampriya
ಶುಕ್ರವಾರ, 14 ಜೂನ್ 2024 (14:40 IST)
‌‌‌ಹುಬ್ಬಳ್ಳಿ: ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ‌ ಹೇಳಿದರು.

ಪೊಲೀಸ್‌ ಠಾಣೆಯಲ್ಲಿ ದರ್ಶನ್ ಗೆ ವಿಐಪಿ ಸೌಕರ್ಯ ನೀಡಿಲ್ಲ. ಆರೋಪ ಸಾಬೀತಾದರೆ ಸೌಲರ್ಯ ನೀಡಿದವರಿಗೂ ಅವರಿಗೆ ಶಿಕ್ಷೆಯಾಗುತ್ತದೆ‌ ಎಂದು ನಗರದಲ್ಲಿ ಶುಕ್ರವಾರ ಹೇಳಿದರು.

ಯಡಿಯೂರಪ್ಪ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೋಕ್ಸೊ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಲು ನ್ಯಾಯಾಲಯ ಆದೇಶಿಸಿದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವ, ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಪೋಸ್ಕೊ ಪ್ರಕರಣ ಅತ್ಯಂತ ಗಂಭೀರವಾದದ್ದು. ಕಾಯ್ದೆ ಅನ್ವಯ ನ್ಯಾಯಾಲಯ ಆದೇಶ ನೀಡಿದೆ. ಅವರು ತಪ್ಪು ಮಾಡಿದ್ದಾರೋ, ಇಲ್ಲವೋ ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆಯೇ ಹೊರತು ಸರ್ಕಾರ ನಿರ್ಧಾರ ಮಾಡುವುದಿಲ್ಲ ಎಂದರು.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments