Webdunia - Bharat's app for daily news and videos

Install App

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

Sampriya
ಬುಧವಾರ, 16 ಏಪ್ರಿಲ್ 2025 (11:58 IST)
Photo Credit X
ಬೆಂಗಳೂರು: ಈಚೆಗೆ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡಿದ್ದ ಕಿರುತೆರೆ ನಟಿ ಪದ್ಮಿನಿ ದೇವನಹಳ್ಳಿ ಹಾಗೂ ನಟ ಅಜಯ್ ರಾಜ್ ದಂಪತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.

ಹಿಟ್ಲರ್ ಕಲ್ಯಾಣ ಸೀರಿಯಲ್‌ ಮೂಲಕ ಮನೆಮಾತಾಗಿದ್ದ ನಟಿ ಪದ್ಮಿನಿ ಹಾಗೂ ಲಕ್ಷ್ಮೀ ಸಿವಾಸ ಸೀರಿಯಲ್ ಮೂಲಕ ನಟ ಅಜಯ್ ರಾಜ್ ಅವರು ಕಿರುತೆರೆಯಲ್ಲಿ ಭಾರೀ ಜನಮನ್ನಣೆ ಗಳಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ  ಜೋಡಿ, ಏಪ್ರಿಲ್ 15ರಂದು ಈ ದಂಪತಿ ಗಂಡು ಮಗುವನ್ನು ಸ್ವಾಗತಿಸಿದರು. ಈಚೆಗೆ ಪ್ರೆಗ್ನೆನ್ಸಿ ಫೋಟೋಶೂಟ್‌ ಮಾಡಿ ಪದ್ಮಿನಿ ಹಾಗೂ ಅಜಯ್ ಅವರು ಶೇರ್ ಮಾಡಿಕೊಂಡಿದ್ದರು.

ತಂದೆಯಾಗಿರುವ ಖುಷಿಯಲ್ಲಿದ್ದಾರೆ ಅಜಯ್ ರಾಜ್. ಈ ದಂಪತಿಗೆ ಇದೀಗ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.
ಅಂದಹಾಗೆ, ಮಹಾದೇವಿ, ಹಿಟ್ಲರ್ ಕಲ್ಯಾಣ ಖ್ಯಾತಿಯ ಪದ್ಮಿನಿ ಅವರು ಅಜಯ್ ರಾಜ್ ಜೊತೆ 4 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

Puneet Rajkumar: ನಟ ಪುನೀತ್ ಮಗಳಿಗೆ ವಿದೇಶದಲ್ಲಿ ಸಿಕ್ತು ಪದವಿ, ಓದಿದ್ದೇನು ಗೊತ್ತಾ

Ravana Cinema: ರಾವಣನ ಪತ್ನಿಯಾಗಿ ಯಶ್‌ಗೆ ಜೋಡಿಯಾದ ಕಾಜಲ್ ಅಗರ್ವಾಲ್‌

ಮುಂದಿನ ಸುದ್ದಿ
Show comments