ಸಾಫ್ಟ್ ವೇರ್ ಇಂಜಿನಿಯರ್ ಆಗಲಿದ್ದಾರೆ ಪ್ರಿನ್ಸ್ ಮಹೇಶ್ ಬಾಬು?!

Webdunia
ಶನಿವಾರ, 8 ಅಕ್ಟೋಬರ್ 2022 (08:48 IST)
ಹೈದರಾಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಈಗ ಸಾಫ್ಟ್ ವೇರ್ ಇಂಜಿನಿಯರ್ ಆಗಲಿದ್ದಾರೆ.

ತ್ರಿವಿಕ್ರಮ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಮಹೇಶ್ ಬಾಬು ಅಭಿನಯಿಸುತ್ತಿದ್ದು ಈ ಸಿನಿಮಾದಲ್ಲಿ ಮಹೇಶ್ ಸಾಫ್ಟ್ ವೇರ್ ಇಂಜಿನಿಯರ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮಹೇಶ್ ಬಾಬು ಯಂಗ್ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಪಾತ್ರಕ್ಕಾಗಿಯೇ ಮಹೇಶ್ ಹೊಸ ಲುಕ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತ್ಯನಾರಾಯಣ ಪೂಜೆಯಲ್ಲಿ ವಿಜಯ್‌ನನ್ನೇ ನೋಡುತ್ತಾ ಕುಳಿತ ರಶ್ಮಿಕಾ ಮಂದಣ್ಣ, Video

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮುಂದಿನ ಸುದ್ದಿ
Show comments