Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಟ ಹುಚ್ಚ ವೆಂಕಟ್ ರಾತ್ರಿ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಹೆಲ್ಮೆಟ್‍ನಿಂದ ಹಲ್ಲೆ ಮಾಡಿರುವ ಘಟನೆ ಈಚೆಗೆ ನಡೆದಿದೆ. ಇದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಯಶವಂತಪುರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೆಂಕಟ್‍ನನ್ನು ರೇಗಿಸಿದ ವ್ಯಕ್ತಿ ತನ್ನ ಕೈಯಲ್ಲಿದ್ದ ಹೆಲ್ಮೆಟ್‍ನಿಂದ ಹೊಡೆದಿರುವ ಘಟನೆ ನವೆಂಬರ್ 29ರಂದು ನಡೆದಿದೆ.
ಹಲ್ಲೆ ಘಟನೆ ಬಗ್ಗೆ ನಟ ವೆಂಕಟ್ ಯಾವುದೇ ದೂರು ಕೂಡ ನೀಡಿಲ್ಲ. ಘಟನೆ ನಡೆಯಲು ಯಾವುದೇ ಕಾರಣವಿರುವ ಬಗ್ಗೆಯೂ ನಟ ತಿಳಿಸಿಲ್ಲ. ಪೊಲೀಸರ ರಕ್ಷಣೆಯೂ ಕೋರಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.