Webdunia - Bharat's app for daily news and videos

Install App

ಮಾಣಿಕ್ಯ ನಟಿ ವರಲಕ್ಷ್ಮಿ ಶರತ್‌ಕುಮಾರ್ ಜೋಡಿ ಜತೆ ಕಾಲ ಕಳೆದ ಕಿಚ್ಚ ಫ್ಯಾಮಿಲಿ

Sampriya
ಸೋಮವಾರ, 8 ಏಪ್ರಿಲ್ 2024 (20:46 IST)
ಬೆಂಗಳೂರು:  ಈಚೆಗೆ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಸಿಕೊಂಡ ಕನ್ನಡದ 'ಮಾಣಿಕ್ಯ' ಹೀರೋಯಿನ್ ನಟಿ ವರಲಕ್ಷ್ಮಿ ಶರತ್‌ಕುಮಾರ್ ಜೋಡಿಯನ್ನು ನಟ ಕಿಚ್ಚ ಸುದೀಪ್ ಫ್ಯಾಮಿಲಿ ಭೇಟಿಯಾಗಿದೆ. ಮೀಟ್ ಆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವರಲಕ್ಷ್ಮಿ, ನಿಕೋಲೈ ಜೋಡಿಯನ್ನು ನಟ ಸುದೀಪ್, ಪತ್ನಿ ಪ್ರಿಯಾ ಸುದೀಪ್ , ಪುತ್ರಿ ಸಾನ್ವಿ, ಸೋದರಳಿಯ ಸಂಚಿತ್ ಸಂಜೀವ್ ಕೂಡ ಭೇಟಿ ಮಾಡಿದ್ದಾರೆ.

ಮಾರ್ಚ್ 1ರಂದು ಮುಂಬೈನಲ್ಲಿ ವರಲಕ್ಷ್ಮಿ, ನಿಕೋಲೈ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡರು. ಕುಟುಂಬಸ್ಥರು, ಆಪ್ತರು ಅಷ್ಟೇ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವರ್ಷದ ಅಂತ್ಯದಲ್ಲಿ ನಟಿಯ ಮದುವೆ ಫಿಕ್ಸ್ ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನು ಸುದೀಪ್ ಜತೆ ವರಲಕ್ಷ್ಮಿ ಅವರು ಮಾಣಿಕ್ಯ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments