Webdunia - Bharat's app for daily news and videos

Install App

ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ಮೇಘನಾ ರಾಜ್

Webdunia
ಶನಿವಾರ, 20 ಜೂನ್ 2020 (07:45 IST)
ಬೆಂಗಳೂರು: ಚಿರಂಜೀವಿ ಸರ್ಜಾ ಸಾವಿನ ಬಳಿಕ ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾಗೆ ಮರಳಿರುವ ಪತ್ನಿ ಮೇಘನಾ ರಾಜ್ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.


ಎರಡನೇ ಬಾರಿ ಚಿರಂಜೀವಿ ಸರ್ಜಾ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಭಾವುಕ ಸಂದೇಶ ಪೋಸ್ಟ್ ಮಾಡಿರುವ ಮೇಘನಾ ತನ್ನ ಜತೆಗೆ ಕಷ್ಟದ ಸಮಯದಲ್ಲಿ ಜತೆಯಾಗಿ ನಿಂತ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

‘ನಾನು ಅತ್ತಾಗ ನೀವೂ ಕಣ್ಣೀರು ಹಾಕಿದ್ದೀರಿ. ನನ್ನಷ್ಟೇ ಚಿರು ಅವರನ್ನು ಪ್ರೀತಿಸಿದ್ದೀರಿ. ನಿಮ್ಮ ಪ್ರೀತಿಗೆ ನಾನು ಚಿರಋಣಿ. ಇಂತಹ ನೋವಿನ ಸಮಯದಲ್ಲಿ ನಿಮ್ಮ ಅಭಿಮಾನ, ಚಿತ್ರರಂಗದ ಬೆಂಬಲ ಎಲ್ಲವೂ ಚಿರು ಸಂಪಾದಿಸಿದ ಅಪಾರ ಪ್ರೀತಿಯ ಗುರುತು. ಸಾಲು ಸಾಲಾಗಿ ಬಂದು ಅವರನ್ನು ಮಹಾರಾಜನಂತೆ ಕಳುಹಿಸಿಕೊಟ್ಟಿರಿ. ನಿಮಗೆಲ್ಲರಿಗೂ ನನ್ನ ನಮಸ್ಕಾರಗಳು. ಆ ಮಹಾರಾಜ  ನನ್ನ ಮಡಿಲಿಗೆ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ತಿರುಗಿ ಬರುವನು’ ಎಂದು ಮೇಘನಾ ಮತ್ತೊಮ್ಮೆ ಭಾವುಕ ಸಂದೇಶ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments