ಲೈಂಗಿಕ ದೌರ್ಜನ್ಯ ಪ್ರಕರಣದ ಅವಮಾನ ತಾಳಲಾರದೇ ವ್ಯಕ್ತಿ ಮಾಡಿದ್ದೇನು?

Webdunia
ಶುಕ್ರವಾರ, 9 ಏಪ್ರಿಲ್ 2021 (07:22 IST)
ಹೈದರಾಬಾದ್ : ತನ್ನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ 20 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾಡಿ-ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತನ ಸಹೋದರ ಸಂಬಂಧಿ ಯುವತಿ  ಸಂತ್ರಸ್ತ ಹಾಗೂ ಆತನ ಸ್ನೇಹಿತ ತನಗೆ ಬಾಲ್ಯದಿಂದಲೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅವಮಾನಗೊಂಡ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಮುಂದಿನ ಸುದ್ದಿ