Webdunia - Bharat's app for daily news and videos

Install App

ಪುನೀತ್ ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಶಿವಣ್ಣ ಪ್ರಚಾರ ಮಾಡ್ತಿರೋದು ಸಿದ್ದರಾಮಯ್ಯಗೆ!

Webdunia
ಗುರುವಾರ, 4 ಮೇ 2023 (16:22 IST)
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಶಿವರಾಜ್ ಕುಮಾರ್ ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರ್ಪಡೆಯಾದ ಬೆನ್ನಲ್ಲೇ ಶಿವಣ್ಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲೂ ಶಿವಣ್ಣ ಪ್ರಚಾರ ನಡೆಸಿದ್ದಾರೆ.

ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಶಿವಣ್ಣಗೆ ಟಾಂಗ್ ಕೊಟ್ಟಿದ್ದಾರೆ. ‘ಈ ಹಿಂದೆ ಪುನೀತ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ್ದ ಸೋಮಣ್ಣ. ಮನಮೆಚ್ಚಿ ಶ್ಲಾಘಿಸಿದ್ದು ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments