Webdunia - Bharat's app for daily news and videos

Install App

ಪತಿ ನಾಗ ಚೈತನ್ಯ ಕೇಕ್ ತಯಾರಿಸಿದರೆ ಪತ್ನಿ ಸಮಂತಾ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 29 ಏಪ್ರಿಲ್ 2020 (09:09 IST)
ಹೈದರಾಬಾದ್: ತೆಲುಗು ನಟಿ ಸಮಂತಾ ಅಕ್ಕಿನೇನಿ ನಿನ್ನೆ ಜನ್ಮದಿನ ಆಚರಿಸಿಕೊಂಡಿದ್ದರು. ಜನ್ಮದಿನ ಪ್ರಯುಕ್ತ ಎಂದಿನಂತೆ ಹೊರಗಿನಿಂದ ಕೇಕ್ ತರಿಸಲು ಸಾಧ‍್ಯವಾಗಿರಲಿಲ್ಲ. ಹೀಗಾಗಿ ಮನೆಯಲ್ಲೇ ಪತಿ ನಾಗ ಚೈತನ್ಯ ಕೇಕ್ ತಯಾರಿಸಿದ್ದರು.


ಮುದ್ದಿನ ಮಡದಿದಾಗಿ ನಾಗಚೈತನ್ಯ ಖುದ್ದಾಗಿ ಕೇಕ್ ತಯಾರಿಸಿ ಮುಂದಿಟ್ಟರೆ ಸಮಂತಾ ಮಾಡಿದ್ದೇನು ಗೊತ್ತಾ? ಗಂಡ ಮಾಡಿದ ಕೇಕ್ ಮುಂದೆ ಕೂತು ಕೇಕ್ ಕಟ್ ಮಾಡುವ ಮೊದಲು ಸಮಂತಾ ಶಿಸ್ತಾಗಿ ಕೂತು ಕೈ ಮುಗಿದು ವಿಶ್ವದೆಲ್ಲೆಡೆ ಕೊರೋನಾ ನಿವಾರಣೆಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಬಳಿಕವೇ ಕೇಕ್ ಕಟ್ ಮಾಡಿದ್ದಾರೆ.

ಇದರ ಜತೆಗೆ ನಾಗ ಚೈತನ್ಯ ಕೇಕ್ ತಯಾರಿಸುವ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಮಂತಾ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments