Webdunia - Bharat's app for daily news and videos

Install App

ನಾಗಾರ್ಜುನ ಪುತ್ರನ ನಿಶ್ಚಿತಾರ್ಥದ ವೈಭವ ಹೇಗಿತ್ತು ಗೊತ್ತಾ?

Webdunia
ಶನಿವಾರ, 10 ಡಿಸೆಂಬರ್ 2016 (12:46 IST)
ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಕ್ಕಿನೇನಿ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿ ತಮ್ಮ ಗೆಳತಿ ಶ್ರಿಯಾ ಭೂಪಾಲ್ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಶುಕ್ರವಾರ ರಾತ್ರಿ ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತೇಷ್ಟರ ಸಮ್ಮುಖದಲ್ಲಿ ತೆಲುಗು ನಟ ಅಖಿಲ್ ಮತ್ತು ಶ್ರಿಯಾ ಉಂಗುರ ಬದಲಾಯಿಸಿಕೊಂಡರು.  ಹೈದರಾಬಾದ್ ಮೂಲದ ಉದ್ಯಮಿ ಜಿವಿಕೆ ರೆಡ್ಡಿ ಪುತ್ರಿ ಶ್ರಿಯಾ.

ನಿಶ್ಚಿತಾರ್ಥ ಕಾರ್ಯಕ್ರಮ ಬಹಳ ಅದ್ಧೂರಿಯಾಗಿ ನಡೆದಿದೆ. ಇನ್ನು ಮದುವೆ ಇಟೆಲಿಯಲ್ಲಿ ನಡೆಸಲು ಕುಟುಂಬ ವರ್ಗ ಉದ್ದೇಶಿಸಿದೆಯಂತೆ. ಇಟೆಲಿಗೆ 600 ಜನ ಆಹ್ವಾನಿತರನ್ನು ಕರೆದುಕೊಂಡು ಹೋಗುವ ಐಡಿಯಾ ಕುಟುಂಬ ವರ್ಗಕ್ಕಿದೆ ಎನ್ನಲಾಗಿದೆ. ಅಂತೂ ತಮ್ಮ ವೈಭವಕ್ಕೆ ತಕ್ಕ ಹಾಗೆ ಮದುವೆ ಮಾಡುತ್ತಿದ್ದಾರೆ ಅಕ್ಕಿನೇನಿ ಕುಟುಂಬ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments