Select Your Language

Notifications

webdunia
webdunia
webdunia
webdunia

ದುಬೈನಲ್ಲಿ ನಿಖಿಲ್ ಕುಮಾರಸ್ವಾಮಿ ಜಾಲಿ ರೈಡ್

ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ‘ರೈಡರ್’ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ನಟ ನಿಖಿಲ್ ಕುಮಾರಸ್ವಾಮಿ ದುಬೈನಲ್ಲಿ ಈಗ ರಜೆಯ ಮಜಾ ಮಾಡುತ್ತಿದ್ದಾರೆ.

ದುಬೈನಲ್ಲಿ ಕೆಲವು ದಿನಗಳ ಕಾಲ ವಿಶ್ರಾಂತಿಗೆ ತೆರಳಿರುವ ನಿಖಿಲ್ ಕುಮಾರಸ್ವಾಮಿ ಬೋಟ್ ರೈಡಿಂಗ್ ಮಾಡುತ್ತಿರುವ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಡಿಸೆಂಬರ್ 24 ‍ಕ್ಕೆ ರೈಡರ್ ಸಿನಿಮಾ ಬಿಡುಗಡೆಯಾಗಿ ಥಿಯೇಟರ್ ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ನಿಖಿಲ್ ಯಶಸ್ಸಿಗೆ ಕಾರಣರಾದ ಅಭಿಮಾನಿಗಳಿಗೆ ಸಂದೇಶ ಮೂಲಕ ಧನ್ಯವಾದ ಸಲ್ಲಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ ಮಂದಣ್ಣ: ನಟಿಯ ಡಿಮ್ಯಾಂಡ್ ಎಷ್ಟು ಗೊತ್ತೇ?!