Webdunia - Bharat's app for daily news and videos

Install App

ಸಿದ್ದರಾಮಯ್ಯ ಬಯೋಪಿಕ್ ಪಾರ್ಟ್ 1 ಗೆ ನಿರೂಪ್ ಭಂಡಾರಿ ಹೀರೋ: 50 ಕೋಟಿ ವೆಚ್ಚ

Webdunia
ಬುಧವಾರ, 2 ಆಗಸ್ಟ್ 2023 (16:30 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನಿಜ ಜೀವನ ಕತೆಯನ್ನಾಧರಿಸಿದ ಸಿನಿಮಾವೊಂದು ನಿರ್ಮಾಣವಾಗುತ್ತಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಮೊದಲ ಭಾಗಕ್ಕೆ ನಿರೂಪ್ ಭಂಡಾರಿ ಹೀರೋ ಎನ್ನಲಾಗಿದೆ.

ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ಎರಡನೇ ಭಾಗದಲ್ಲಿ ತಮಿಳಿನ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಚಿತ್ರತಂಡ ಈಗ ಇಬ್ಬರು ನಟರೊಂದಿಗೆ ಮಾತುಕತೆ ನಡೆಸುತ್ತಿದೆ.

50 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಸತ್ಯ ರತ್ನಂ ನಿರ್ದೇಶನ ಮಾಡುತ್ತಿದ್ದಾರೆ.  ಎಂಎಸ್ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಸಿನಿಮಾ ನಿರ್ಮಾಣವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಶಿವಲಿಂಗಕ್ಕೆ ಪೂಜೆ ಮಾಡುವಾಗ ನಟಿ ಭೂಮಿ ಪೆಡ್ನೇಕರ್‌ ಶೋಕಿಗೆ ನೆಟ್ಟಿಗರಿಂದ ಕ್ಲಾಸ್‌

ರಾಮಾಯಣ ಟ್ರೈಲರ್ ಲಾಂಚ್ ಬೆನ್ನಲ್ಲೇ ಕುತೂಹಲಕಾರಿ ಫೋಟೋ ಹಂಚಿಕೊಂಡ ಯಶ್ ಪತ್ನಿ ರಾಧಿಕಾ ಪಂಡಿತ್

ಮುಂದಿನ ಸುದ್ದಿ
Show comments