Webdunia - Bharat's app for daily news and videos

Install App

ಬಿಗ್ ಬಾಸ್ ಹೆಸರಲ್ಲಿ ಹಣ ಸುಲಿಗೆ ಮಾಡುವವರಿದ್ದಾರೆ ಎಚ್ಚರಿಕೆ

Webdunia
ಬುಧವಾರ, 17 ಅಕ್ಟೋಬರ್ 2018 (11:31 IST)
ಬೆಂಗಳೂರು : ಬಿಗ್ ಬಾಸ್ ಶೋ ಗೆ ಕಳುಹಿಸುವುದಾಗಿ ಹೇಳಿ ವ್ಯಕ್ತಿಯೊಬ್ಬನಿಂದ ಹಣ ಪಡೆದು ಪಂಗನಾಮ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಮಧುಸೂದನ್ ಎಂಬಾನಿಗೆ  ಬಿಗ್ ಬಾಸ್ ಗೆ ಹೋಗಬೇಕೆಂಬ ತುಂಬಾ ಆಸೆ ಇತ್ತು. ಇದನ್ನು ದುಪಯೋಗಪಡಿಸಿಕೊಂಡ ರಫೀಕ್ ಎಂಬಾತ ಕಲರ್ಸ್ ಗ್ರೂಪ್ ಹೆಸರು ಹೇಳಿ ಬಿಗ್​ಬಾಸ್​ಗೆ ಎಂಟ್ರಿ ಕೊಡಿಸ್ತೀನಿ ಎಂದು ಹೇಳಿದ್ದಾನೆ. ಅಲ್ಲದೇ ಬಿಗ್ ಬಾಸ್ ಮನೆಯೊಳಗೆ ರಫೀಕ್ ಬ್ರಾಂಡೆಂಡ್ ಬಟ್ಟೆ ಹಾಕಲು 57 ಸಾವಿರ ಹಣವನ್ನು ಆತನಿಂದ ಪಡೆದು ಪರಾರಿಯಾಗಿದ್ದಾನೆ.

 

ನಂತರ ಮಧುಸೂದನ್ ಕಲರ್ಸ್ ಗ್ರೂಪ್ ಗೆ ಕರೆ ಮಾಡಿದ್ದಾಗ ರಫೀಕ್ ಯಾರು ಅನ್ನೋದು ತಿಳಿದಿಲ್ಲ ಎಂದು ಅವರು ಉತ್ತರಿಸಿದ್ದಾರೆ. ಇದೀಗ ತನಗೆ ಆತ ಮೋಸ ಮಾಡಿರುವ  ವಿಚಾರ ತಿಳಿದ ಮಧುಸೂದನ್ ನೇರವಾಗಿ ಕಮಿಷನರ್ ಆಫೀಸ್ ಗೆ ಹೋಗಿ ಆತನ ವಿರುದ್ಧ ದೂರು ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments