Webdunia - Bharat's app for daily news and videos

Install App

ಕೆಜಿಎಫ್ 2 ಬಿಡುಗಡೆಗೆ ಒಂದು ವರ್ಷ: ರೆಕಾರ್ಡ್ ಗಳೇನೇನು?

Webdunia
ಶುಕ್ರವಾರ, 14 ಏಪ್ರಿಲ್ 2023 (09:10 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ರಾಕಿ ಭಾಯಿ ಆಗಿ ಮಿಂಚಿದ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷವಾಗಿದೆ.

ಈ ಸಿನಿಮಾ ಕನ್ನಡದಲ್ಲಿ ಮೊದಲ ಬಾರಿಗೆ 1000 ಕೋಟಿ ಗಳಿಕೆ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಬಹುಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ 2 ಮಾಡಿದ ದಾಖಲೆಗಳು ಅನೇಕ.

ಅಡ್ವಾನ್ಸ್ ಬುಕಿಂಗ್ ನಲ್ಲೇ ಕೆಜಿಎಫ್ 2 ದಾಖಲೆ ಮಾಡಿತ್ತು. 40 ಲಕ್ಷ ಅಡ್ವಾನ್ಸ್ ಟಿಕೆಟ್ ಬಿಕರಿಯಾಗಿತ್ತು. ಕನ್ನಡದಲ್ಲಿ ಗರಿಷ್ಠ ಗಳಿಕೆ ಮಾಡಿದ ಸಿನಿಮಾ ಇದಾಗಿದೆ. ಬಾಲಿವುಡ್ ನಲ್ಲಿ ಕನ್ನಡ ಸಿನಿಮಾವೊಂದು ಗರಿಷ್ಠ ಗಳಿಕೆ (450 ಕೋಟಿ) ಮಾಡಿದ ದಾಖಲೆ ಮಾಡಿತ್ತು. ಒಂದನೇ ದಿನವೇ 150 ಕೋಟಿ ಗಳಿಕೆ ಮಾಡಿದ ಮೊದಲ ಹೆಗ್ಗಳಿಕೆ ಈ ಸಿನಿಮಾದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments