Webdunia - Bharat's app for daily news and videos

Install App

ಬೆತ್ತಲೆ ಫೋಟೊ ಪೋಸ್ಟ್ ಮಾಡಲು ಹೇಳಿದ ವ್ಯಕ್ತಿಗೆ ನಟಿ ಪ್ರಿಯಾಮಣಿ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 2 ಏಪ್ರಿಲ್ 2021 (11:40 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ಪ್ರಿಯಾಮಣಿ ಕೂಡ ಒಬ್ಬರು. ತಮಿಳು, ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಇವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಅವರು ತಮ್ಮ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಕಪ್ಪು ಉಡುಪಿನಲ್ಲಿ ಸುಂದರವಾಗಿ  ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉತ್ತಮವಾಗಿ ಕಾಮೆಂಟ್ ಮಾಡಿದ್ದರು. ಆದರೆ ಅದರಲ್ಲಿ ಒಬ್ಬ ವ್ಯಕ್ತಿ ಅವರ ಬೆತ್ತಲೆ ಚಿತ್ರವನ್ನು ಹಂಚಿಕೊಳ್ಳುವಂತೆ ಕೇಳಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿದ ನಟಿ ಪ್ರಿಯಾಮಣಿ, ಮೊದಲು ನಿಮ್ಮ ಸಹೋದರಿ ಅಥವಾ ತಾಯಿಯ ಬಳಿ  ಪೋಸ್ಟ್ ಮಾಡಲು ಹೇಳು ಅವರ ಬಳಿಕ ನಾನು ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಆಗ ಆತ ಕ್ಷಮೆ ಕೇಳಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments