Webdunia - Bharat's app for daily news and videos

Install App

ಮಾಧ್ಯಮಗಳ ವಿರುದ್ಧ ಪ್ರಕಾಶ್ ರೈ ಕೆಂಡಾಮಂಡಲ

Webdunia
ಮಂಗಳವಾರ, 14 ನವೆಂಬರ್ 2017 (08:33 IST)
ಬೆಂಗಳೂರು: ತಾವು ನೀಡಿದ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿ ವರದಿ ಮಾಡಿದ ಮಾಧ್ಯಮಗಳ ವಿರುದ್ಧ ಬಹುಭಾಷಾ ತಾರೆ ಪ್ರಕಾಶ್ ರೈ ಕೆಂಡಾಮಂಡಲರಾಗಿದ್ದಾರೆ. ಟ್ವಿಟರ್ ನಲ್ಲಿ  ಈ ಕುರಿತು ಸ್ಪಷ್ಟನೆಯನ್ನೂ ಪ್ರಕಟಿಸಿದ್ದಾರೆ.

 
ನಟರು ರಾಜಕೀಯ ಪ್ರವೇಶಿಸುವ ಕುರಿತು ಪ್ರಕಾಶ್ ರೈ ಮಾಧ್ಯಮ ಸಂವಾದದಲ್ಲಿ ಜನಪ್ರಿಯ ನಟರು ತಮ್ಮ ಜನಪ್ರಿಯತೆಯ ಆಧಾರದಲ್ಲಿ ರಾಜಕೀಯ ಪ್ರವೇಶಿಸುವುದು ತಪ್ಪು ಎಂದಿದ್ದರು. ಆದರೆ ಇದನ್ನು ಮಾಧ್ಯಮಗಳು ನಟರು ರಾಜಕೀಯ ಪ್ರವೇಶಿಸಬಾರದು ಎಂದು ಪ್ರಕಾಶ್ ರೈ ಹೇಳಿದ್ದಾರೆಂದು ವರದಿ ಮಾಡಿರುವುದು ಅವರ ಸಿಟ್ಟಿಗೆ ಕಾರಣವಾಗಿದೆ.

ನಟರಾದವರು ರಾಜಕೀಯಕ್ಕೆ ಬರಬಾರದು ಎಂದು ನಾನು ಹೇಳಿಲ್ಲ. ಆದರೆ ಜನಪ್ರಿಯತೆಯ ನಟ ಎನ್ನುವ ಕಾರಣಕ್ಕೆ ರಾಜಕೀಯಕ್ಕೆ ಬರುವುದು ತಪ್ಪು ಎಂದಿದ್ದೆ. ಆದರೆ ನನ್ನ ಮಾತನ್ನು ತಪ್ಪಾಗಿ ಗ್ರಹಿಸಿರುವ ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಹೀಗಾದರೆ ನಮ್ಮ ನಡುವಿನ ವಿಶ್ವಾಸಕ್ಕೆ ಬೆಲೆ ಎಲ್ಲಿದೆ ಎಂದು ಪ್ರಕಾಶ್ ರೈ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments