Daily Horoscope
✕

ಸೀಮಂತದ ಸಂಭ್ರಮದಲ್ಲಿ ನಟಿ ಪ್ರಣೀತಾ ಸುಭಾಶ್

Webdunia
ಸೋಮವಾರ, 16 ಮೇ 2022 (16:42 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಪ್ರಣೀತಾ ಸುಭಾಷ್ ತಮ್ಮ ಸೀಮಂತ ಶಾಸ್ತ್ರ ನೆರವೇರಿಸಿಕೊಂಡಿದ್ದಾರೆ.

ಇತ್ತೀಚೆಗೆ ಪ್ರಣೀತಾ ಸಾಮಾಜಿಕ ಜಾಲತಾಣದ ಮೂಲಕ ತಾಯಿಯಾಗುತ್ತಿರುವ ವಿಚಾರ ಬಹಿರಂಗಪಡಿಸಿದ್ದರು. ಇದೀಗ ಅವರ ಸೀಮಂತ ಶಾಸ್ತ್ರ ನೆರವೇರಿದ್ದು, ಈ ಕ್ಷಣಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಉದ್ಯಮಿ ನಿತಿನ್ ರಾಜು ಜೊತೆ ಪ್ರಣೀತಾ ವಿವಾಹ ನೆರವೇರಿತ್ತು. ಕನ್ನಡ ಮಾತ್ರವಲ್ಲದೆ, ಹಿಂದಿ, ತಮಿಳು, ತೆಲುಗಿನಲ್ಲೂ ನಟಿಸಿರುವ ಪ್ರಣೀತಾ ಸಾಮಾಜಿಕ ಕೆಲಸಗಳಿಂದಲೂ ಗುರುತಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments