ದರ್ಶನ್ ತಾಯಿ ನನಗೆ ಕೈ ತುತ್ತು ನೀಡಿದ್ದರು: ಪ್ರೇಮ್ ನೋವಿನ ಮಾತು

Webdunia
ಭಾನುವಾರ, 18 ಜುಲೈ 2021 (10:47 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದ್ರಜಿತ್ ಜೊತೆಗಿನ ಮಾತಿನ ಚಕಮಕಿಯಲ್ಲಿ ತಮ್ಮ ಹೆಸರು ಹೇಳಿದ್ದಕ್ಕೆ ದರ್ಶನ್ ವಿರುದ್ಧ ನಿರ್ದೇಶಕ ಪ್ರೇಮ್ ಅಸಮಾಧಾನಗೊಂಡಿದ್ದರು.


ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ದರ್ಶನ್ ಹೇಳಿಕೆ ಅಸಮಾಧಾನ ಹೊರಹಾಕಿದ್ದರು. ಇದೀಗ ತಮ್ಮ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರೇಮ್, ಕರಿಯ ಸಿನಿಮಾ ಸಂದರ್ಭದಲ್ಲಿ ಅವರ ಮನೆಗೆ ಹೋಗಿದ್ದೆ. ದರ್ಶನ್ ತಾಯಿ ನನಗೆ ಕೈ ತುತ್ತು ನೀಡಿದ್ದರು.

ದರ್ಶನ್ ನನಗೆ, ರಕ್ಷಿತಾಗೆ ಆತ್ಮೀಯರು. ಆದರೆ ಅವರು ನಿನ್ನೆ ನಿರ್ದೇಶಕರ ಬಗ್ಗೆ ಹಾಗೆ ಹೇಳಿದ್ದು ಸರಿಯಲ್ಲ. ಅದು ನನಗೆ ನೋವುಂಟು ಮಾಡಿತ್ತು. ಆ ವಿಚಾರಕ್ಕಷ್ಟೇ ನಾನು ಪೋಸ್ಟ್ ಹಾಕಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಮಾಡಿದ ಒಂದು ಸಣ್ಣ ತಪ್ಪು ನಿಮ್ಮೆಲ್ಲರಿಗೂ ನೋವುಂಟು ಮಾಡಿತು

ಹುಟ್ಟುಹಬ್ಬ ದಿನ ಮನೆ ಹತ್ರ ಬರ್ಬೇಡಿ ಎನ್ನುವವರ ಮಧ್ಯೆ ಶಿವಣ್ಣ ತಾನೇ ಬೇರೆ ಎಂದು ತೋರಿಸಿಕೊಟ್ರು

ನಾನು ಕನ್ನಡ ನಟ, ಕನ್ನಡ ನಟನಾಗಿಯೇ ಇರಲು ಇಷ್ಟಪಡುತ್ತೇನೆ: ಗೋಲ್ಡನ್ ಸ್ಟಾರ್ ಗಣೇಶ್ Video

ನೀವ್ಯಾಕೆ ಹಿಂದೂ ಹುಡುಗಿಯರನ್ನೇ ಮದುವೆ ಮಾಡಿಕೊಂಡ್ರಿ ಎಂಬ ಪ್ರಶ್ನೆಗೆ ಅಮೀರ್ ಖಾನ್ ಏನು ಹೇಳಿದ್ರು ನೋಡಿ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮುಂದಿನ ಸುದ್ದಿ
Show comments