Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಜತೆ ಅಭಿನಯಿಸಲು ರೆಡಿಯಾದ ಪೃಥ್ವಿ ಅಂಬರ್

ಶಿವರಾಜ್ ಕುಮಾರ್
ಬೆಂಗಳೂರು: ದಿಯಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಭರವಸೆ ಹುಟ್ಟಿಸಿರುವ ನಟ ಪೃಥ್ವಿ ಅಂಬರ್ ಈಗ ಜಾಕ್ ಪಾಟ್ ಹೊಡೆದಿದ್ದಾರೆ.


ಶಿವರಾಜ್ ಕುಮಾರ್ ಅಭಿನಯದ ಸಿನಿಮಾದಲ್ಲಿ ಅವರ ಜತೆ ತೆರೆ ಹಂಚಿಕೊಳ್ಳುವ ಅದೃಷ್ಟ ಗಿಟ್ಟಿಸಿಕೊಂಡಿದ್ದಾರೆ. ಶಿವಣ್ಣ ನಾಯಕರಾಗಿರುವ ಹೊಸ ಸಿನಿಮಾಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಈ ಸಿನಿಮಾದಲ್ಲಿ ಪೃಥ್ವಿ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ. ನವಂಬರ್ 19 ರಂದು ಚಿತ್ರದ ಮುಹೂರ್ತ ನಡೆಯಲಿದೆ. ಈ ಸಿನಿಮಾ ಅಲ್ಲದೆ, ಪೃಥ್ವಿ ಈಗಾಗಲೇ ಶುಗರ್ ಲೆಸ್, ಲೈಫ್ ಈಸ್ ಬ್ಯೂಟಿಫುಲ್, ಫಾರ್ ರಿಜಿಸ್ಟ್ರೇಷನ್ ಎನ್ನುವ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆ ಲಿಸ್ಟ್ ಗೆ ಮತ್ತೊಂದು ಸಿನಿಮಾ ಸೇರ್ಪಡೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ರಾವಣ’ ನಟ ಜೆಕೆ ಈಗ ‘ಐರಾವನ್’