Webdunia - Bharat's app for daily news and videos

Install App

ಇವರಲ್ಲಿ ಮೊದಲು ಯಾವ ನಿರ್ಮಾಪಕನ ಕೈ ಹಿಡಿಯಲಿದ್ದಾರೆ ಪುನೀತ್ ರಾಜಕುಮಾರ್?

Webdunia
ಶನಿವಾರ, 17 ಏಪ್ರಿಲ್ 2021 (09:29 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಯುವರತ್ನ ಸಿನಿಮಾ ಬಳಿಕ ಹೊಸದಾಗಿ ಎರಡು ಭರ್ಜರಿ ನಿರ್ಮಾಣದ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.


ಈ ಪೈಕಿ ಮೊದಲನೆಯದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ತೂಗುದೀಪ ನಿರ್ದೇಶಿಸಲಿರುವ ಜಯಣ್ಣ ನಿರ್ಮಾಣದ ಸಿನಿಮಾ. ಇನ್ನೊಂದು ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಪವನ್ ಕುಮಾರ್ ನಿರ್ದೇಶನದ ಸಿನಿಮಾ.

ಈ ಪೈಕಿ ಪುನೀತ್ ಮೊದಲು ಮಾಡಲಿರುವ ಸಿನಿಮಾ ಯಾವುದು? ಮೊದಲು ಒಪ್ಪಿಕೊಂಡಿದ್ದನ್ನು ಮೊದಲು ಮುಗಿಸಲಿದ್ದಾರಂತೆ ಪುನೀತ್. ಅಂದರೆ ದಿನಕರ್ ಸಿನಿಮಾ ಮುಗಿಸಿಕೊಟ್ಟ ಮೇಲೆಯೇ ಹೊಂಬಾಳೆ ಫಿಲಂಸ್ ನಿರ್ಮಿಸಲಿರುವ ಪ್ಯಾನ್ ಇಂಡಿಯಾ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಜುಲೈನಿಂದ ಈ ಸಿನಿಮಾ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ನಟ ದರ್ಶನ್ ಗೆ ಈಗ ಶುರುವಾಗಿ ಟೆನ್ಷನ್: ಆಪ್ತರೇ ಹೀಗೆ ಮಾಡಿದರಲ್ಲಾ...

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌, ಸಹೋದರಿ ಅಲ್ವಿರಾ ಖಾನ್‌ಗೆ ಸಂಕಷ್ಟ

ರೇಣುಕಾಸ್ವಾಮಿ ಮರ್ಡರ್ ಕೇಸ್: ಮಾಫಿ ಸಾಕ್ಷಿಯಾಗುವುದಾಗಿ ಪ್ರದೋಷ್ ಮನವಿ, ದರ್ಶನ್ ಗೆ ಏನು ಸಂಕಷ್ಟ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments