Select Your Language

Notifications

webdunia
webdunia
webdunia
webdunia

ಮುಸ್ಲಿಮ್ ಬಾಂಧವರ ಉರುಸ್ ನಲ್ಲೂ ಪುನೀತ್ ಫೋಟೋ ಹಿಡಿದು ಮೆರವಣಿಗೆ

ಪುನೀತ್ ರಾಜ್ ಕುಮಾರ್
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜಾತಿ, ಮತ ಮೀರಿದ ಅಭಿಮಾನಿಗಳಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ.

ಕೊಪ್ಪಳದಲ್ಲಿ ನಡೆದ ಮುಸ್ಲಿಂ ಧರ್ಮೀಯರ ಉರುಸ್ ಕಾರ್ಯಕ್ರಮದಲ್ಲಿ ಕೆಲವು ಅಭಿಮಾನಿಗಳು ಪುನೀತ್ ಫೋಟೋ ಹಿಡಿದು ಮೆರವಣಿಗೆ ಮಾಡಲಾಗಿದೆ.

ಇದಕ್ಕೂ ಮೊದಲು ಹಿಂದೂ ಧರ್ಮೀಯರ ಜಾತ್ರೆ, ದೇವಾಲಯಗಳ ಉತ್ಸವಗಳಲ್ಲಿ ಪುನೀತ್ ಫೋಟೋ ಹಿಡಿದು ಅಭಿಮಾನಿಗಳು ಮೆರವಣಿಗೆ ಮಾಡಿದ್ದನ್ನು ನೋಡಿದ್ದೇವೆ. ಇದೀಗ ಉರುಸ್ ಕಾರ್ಯಕ್ರಮದಲ್ಲೂ ಅಭಿಮಾನಿಗಳು ಪುನೀತ್ ಫೋಟೋ ತೆಗೆದುಕೊಂಡು ಹೋಗಿರುವುದು ನೋಡಿದರೆ ಅವರ ಮೇಲಿನ ಪ್ರೀತಿ ಧರ್ಮಾತೀತ ಎಂದು ಸಾಬೀತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಂತ ದುಡ್ಡಲ್ಲಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ