Daily Horoscope
✕

ಅಭಿಮಾನಿಯ ಅಭಿಮಾನಕ್ಕೆ ಮಾತು ಹೊರಡದೆ ನಿಂತ ಪವರ್ ಸ್ಟಾರ್ ಪುನೀತ್

Webdunia
ಬುಧವಾರ, 7 ಅಕ್ಟೋಬರ್ 2020 (10:05 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರನ್ನು ಆರಾಧಿಸುವ ಎಷ್ಟೋ ಅಭಿಮಾನಿಗಳಿದ್ದಾರೆ. ಆದರೆ ಈ ಅಭಿಮಾನಿಯ ಅಭಿಮಾನಕ್ಕೆ ಸ್ವತಃ ಪವರ್ ಸ್ಟಾರ್ ಮಾತು ಹೊರಡದೇ ನಿಂತಿದ್ದಾರೆ.


ಅಭಿಮಾನಿಯೊಬ್ಬ ಮೊಣಕೈ ಬಳಸಿ  ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಕ್ಷಣಾರ್ಧದಲ್ಲಿ ಬಿಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅಪ್ಪು ‘ಈ ಅಭಿಮಾನಕ್ಕೆ, ಅಭಿಮಾನಿಗಳ ಬಗ್ಗೆ ಏನು ಹೇಳಲಿ? ಕಲೆಗೆ ಬೆಲೆ ಕಟ್ಟಲಾಗಲ್ಲ ನಿಜ, ಆದರೆ ಅಭಿಮಾನಿಗಳ ಪ್ರೀತಿಗೂ ಬೆಲೆ ಕಟ್ಟಲಾಗಲ್ಲ. ಮಾತುಗಳಲ್ಲಿ ಏನೂ ಹೇಳೋದಕ್ಕೆ ಆಗಲ್ಲ. ತುಂಬಾ ತುಂಬಾ ಥ್ಯಾಂಕ್ಸ್’ ಎಂದು ಅಭಿಮಾನಿಯ ವಿಡಿಯೋ ಪ್ರಕಟಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments