Daily Horoscope

ಇಂದು ಯುವರತ್ನ ಡೈಲಾಗ್ ಟೀಸರ್ ಲಾಂಚ್

Webdunia
ಸೋಮವಾರ, 16 ಮಾರ್ಚ್ 2020 (09:04 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬರ್ತ್ ಡೇಗೆ ಇನ್ನು ಒಂದೇ ದಿನ ಬಾಕಿಯಿದೆ. ಇಂದು ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ.


ಪುನೀತ್ ಅಭಿನಯದ ‘ಯುವರತ್ನ’ ಸಿನಿಮಾದ ಡೈಲಾಗ್ ಟೀಸರ್ ಇಂದು ಲಾಂಚ್ ಆಗಲಿದೆ. ಈಗಾಗಲೇ ಪುನೀತ್ ಎರಡು ವಿಶಿಷ್ಟ ಲುಕ್ ಗಳ ಪೋಸ್ಟರ್ ಬಿಡುಗಡೆಯಾಗಿ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ.

ಇದೀಗ ಟೀಸರ್ ಬಿಡುಗಡೆಯಾಗಲಿದ್ದು, ಯುವರತ್ನ ಸಿನಿಮಾದ ಕತೆ ಏನಿರಬಹುದು ಎಂಬ ಸುಳಿವು ನೀಡಲಿದೆ. ಇಂದು ಸಂಜೆ 6.03 ಕ್ಕೆ ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಟೀಸರ್ ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments