ಇನ್ನೂ ಶೂಟಿಂಗ್ ಹಂತದಲ್ಲಿರುವ ಪುಷ್ಪ 2 ಸಿನಿಮಾಗೆ ಭರ್ಜರಿ ಆಫರ್

Webdunia
ಬುಧವಾರ, 26 ಜನವರಿ 2022 (08:55 IST)
ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ‘ಪುಷ್ಪ 2’ ಸಿನಿಮಾ ಇನ್ನೂ ಶೂಟಿಂಗ್ ಹಂತದಲ್ಲಿದೆ.

ಹಾಗಿದ್ದರೂ ಈ ಸಿನಿಮಾಗಿರುವ ಹೈಪ್ ಭರ್ಜರಿಯಾಗಿದೆ. ಪುಷ್ಪ 1 ಭರ್ಜರಿ ಹಿಟ್ ಆದ ಬಳಿಕ ಪುಷ್ಪ 2 ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಿದೆ.

ಇದೀಗ ಪುಷ್ಪ 2 ಸಿನಿಮಾ ಇನ್ನೂ ಶೂಟಿಂಗ್ ಹಂತದಲ್ಲಿರುವಾಗಲೇ 400 ಕೋಟಿ ರೂ. ಆಫರ್ ಬಂದಿದೆಯಂತೆ! ಖ್ಯಾತ ನಿರ್ಮಾಣ ಸಂಸ್ಥೆಯೊಂದು ಚಿತ್ರದ ಹಕ್ಕು ಖರೀದಿಸಲು 400 ಕೋಟಿ ರೂ. ಆಫರ್ ಮಾಡಿದೆ ಎಂಬ ಸುದ್ದಿಬಂದಿದೆ. ಒಟಿಟಿ, ಸ್ಯಾಟ್ ಲೈಟ್ ಹಕ್ಕಿಗೆ ಭರ್ಜರಿ ಮೊತ್ತದ ಬೇಡಿಕೆ ಬರುವುದು ಗ್ಯಾರಂಟಿ. ಹೀಗಾಗಿ ಶೂಟಿಂಗ್ ಹಂತದಲ್ಲಿರುವಾಗಲೇ ಪುಷ್ಪ 2 ಭರ್ಜರಿ ಬ್ಯುಸಿನೆಸ್ ಮಾಡುತ್ತಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments