Webdunia - Bharat's app for daily news and videos

Install App

ಪುಷ್ಪ 2 ಗೆ ಬರಲಿದ್ದಾರೆ ಮತ್ತೊಬ್ಬ ಸೌತ್ ಸ್ಟಾರ್

Webdunia
ಬುಧವಾರ, 29 ಜೂನ್ 2022 (08:40 IST)
ಹೈದರಾಬಾದ್: ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ 2 ಸಿನಿಮಾ ಶೂಟಿಂಗ್ ಗೆ ಚಿತ್ರತಂಡ ಭರ್ಜರಿ ತಯಾರಿ ನಡೆಸುತ್ತಿದೆ.

ಆಗಸ್ಟ್ ನಲ್ಲಿ ಪುಷ್ಪ 2 ಶೂಟಿಂಗ್ ಶುರುವಾಗಬಹುದು ಎಂಬ ನಿರೀಕ್ಷೆಯಿದೆ. ಈ ನಡುವೆ ಪುಷ್ಪ 2 ಸಿನಿಮಾದಲ್ಲಿ ಮತ್ತೊಬ್ಬ ಸೌತ್ ಸ್ಟಾರ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ವಿಕ್ರಂ ಸಿನಿಮಾದಲ್ಲಿ ಖಡಕ್ ಪಾತ್ರದ ಮೂಲಕ ಮಿಂಚಿದ್ದ ವಿಜಯ್ ಸೇತುಪತಿ ಪುಷ್ಪ 2 ನಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಮಾಯಣ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಫಿಕ್ಸ್ ಮಾಡಿದ ವಿಶೇಷ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

ಅವರ ವಯಸ್ಸಿನಲ್ಲಿ ನನಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದವು: ಸೌರವ್ ದಾಸ್ ವಿರುದ್ಧ ಕಂಗನಾ ರಣಾವತ್ ಕಿಡಿ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಮುಂದಿನ ಸುದ್ದಿ
Show comments