Daily Horoscope

ಸ್ವಿಜರ್ ಲ್ಯಾಂಡ್ ನಲ್ಲಿ ರಚಿತಾ ರಾಮ್ ಡ್ಯುಯೆಟ್!

Webdunia
ಬುಧವಾರ, 20 ಡಿಸೆಂಬರ್ 2023 (09:46 IST)
Photo Courtesy: Instagram
ಬೆಂಗಳೂರು: ಚುಮು ಚುಮು ಚಳಿಗೆ, ಹಿಮದ ನಡುವೆ ಡಿಂಪಲ್ ಕ್ವೀನ್ ರಚಿತಾ ರಾಮ್ ಸ್ವಿಜರ್ ಲ್ಯಾಂಡ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಲ ಕಳೆಯುತ್ತಿದ್ದಾರೆ.

ಅಷ್ಟಕ್ಕೂ ರಚಿತಾ ಈ ರೊಮ್ಯಾಂಟಿಕ್ ಕ್ಷಣ ಕಳೆದಿರುವುದು ಶೂಟಿಂಗ್ ಗಾಗಿ. ಡಿಂಪಲ್ ಕ್ವೀನ್ ಶೂಟಿಂಗ್ ನಿಮಿತ್ತ ಸ್ವಿಜರ್ ಲ್ಯಾಂಡ್ ನಲ್ಲಿದ್ದಾರೆ.

ಶ್ರೀನಗರ ಕಿಟ್ಟಿ ನಾಯಕರಾಗಿರುವ ಸಂಜು ವೆಡ್ಸ್ ಗೀತಾ 2 ಸಿನಿಮಾದ ಚಿತ್ರೀಕರಣಕ್ಕಾಗಿ ರಚಿತಾ ಸ್ವಿಜರ್ ಲ್ಯಾಂಡ್ ಗೆ ತೆರಳಿದ್ದಾರೆ. ಇಲ್ಲಿನ ಹಿಮರಾಶಿಗಳ ನಡುವೆ ಸುಂದರ ಡ್ರೆಸ್ ತೊಟ್ಟು ಹಾಡಿಗೆ ಹೆಜ್ಜೆ ಹಾಕುವ ಕ್ಷಣಗಳನ್ನು ರಚಿತಾ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತಿನ ಭಾಗದ ಚಿತ್ರೀಕರಣ ನಡೆಸಿದ ಚಿತ್ರತಂಡ ಈಗ ದೂರದ ಸ್ವಿಜರ್ ಲ್ಯಾಂಡ್ ನಲ್ಲಿ ಪ್ರಮುಖ ದೃಶ್ಯದ ಚಿತ್ರೀಕರಣ ನಡೆಸುತ್ತಿದೆ. ನಾಗಶೇಖರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments