Select Your Language

Notifications

webdunia
webdunia
webdunia
webdunia

ಸಿಸಿಬಿ ವಿಚಾರಣೆಗೆ ಹಾಜರಾದ ನಟಿ ರಾಧಿಕಾ ಕುಮಾರಸ್ವಾಮಿ

ರಾಧಿಕಾ ಕುಮಾರಸ್ವಾಮಿ
ಬೆಂಗಳೂರು: ವಂಚಕ ಯುವರಾಜ್ ಜೊತೆಗಿನ ಹಣಕಾಸಿನ ವ್ಯವಹಾರದ ಕುರಿತಂತೆ ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.


ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿರುವ ರಾಧಿಕಾರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಅವರ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಯುವರಾಜ್ ಜೊತೆಗಿನ ಹಣಕಾಸಿನ ವ್ಯವಹಾರ, ಅವರ ಜೊತೆಗಿನ ಒಡನಾಟದ ಬಗ್ಗೆ ನಾಗರಾಜ್ ನೇತೃತ್ವದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಸ್ಟರ್ ಚಿತ್ರ ಸೂಪರ್ ಹಿಟ್ ಪಟ್ಟಿಗೆ ಸೇರಬೇಕಾದರೆ ಎಷ್ಟು ಕೋಟಿ ಸಂಗ್ರಹ ಮಾಡಬೇಕು ಗೊತ್ತಾ?