Webdunia - Bharat's app for daily news and videos

Install App

ಯಶ್ ಮಡದಿಯಾದ ಮೇಲೂ ಬ್ಯಾಚ್ಯುಲರ್ ದಿನಗಳನ್ನು ನೆನೆಸಿಕೊಂಡ ರಾಧಿಕಾ ಪಂಡಿತ್

Webdunia
ಮಂಗಳವಾರ, 5 ಡಿಸೆಂಬರ್ 2017 (09:49 IST)
ಬೆಂಗಳೂರು: ರಾಧಿಕಾ ಪಂಡಿತ್ ಯಶ್ ಮಡದಿಯಾಗಿ ಒಂದು ವರ್ಷ ತುಂಬಲು ಇನ್ನೆರಡೇ ದಿನ ಬಾಕಿಯಿದೆ. ಈ ಸಂದರ್ಭದಲ್ಲಿ ರಾಧಿಕಾ ತಮ್ಮ ಮದುವೆಯ ಸಂಭ್ರಮದ ದಿನಗಳನ್ನು ಸ್ಮರಿಸಿಕೊಂಡಿದ್ದಾರೆ.
 

ಮದುವೆ ತಯಾರಿ ಬಗ್ಗೆ ಪ್ರತಿ ನಿತ್ಯ ಒಂದೊಂದು ವಿಚಾರಗಳನ್ನು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುವ ರಾಧಿಕಾ ಇದೀಗ ತಮ್ಮ ಬ್ಯಾಚ್ಯುಲರ್ ಪಾರ್ಟಿಯನ್ನು ಸ್ಮರಿಸಿಕೊಂಡಿದ್ದಾರೆ.

ತಮ್ಮ ಗರ್ಲ್ಸ್ ಗ್ಯಾಂಗ್ ಜತೆಗೆ ಬ್ಯಾಚ್ಯುಲರ್ ಪಾರ್ಟಿಯನ್ನು ಆಚರಿಸಿದ್ದು ಇದೇ ದಿನ. ಆ ದಿನ ನಾವು ಅದೆಷ್ಟು ಎಂಜಾಯ್ ಮಾಡಿದ್ದೆವು ಎಂದು ರಾಧಿಕಾ ಆ ದಿನಗಳನ್ನು ನೆನೆಸಿಕೊಂಡು ಫೋಟೋ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments