Webdunia - Bharat's app for daily news and videos

Install App

ಅಪ್ಪು ಮಗನೇ ನನಗೂ ಕೆಲಸ ಕೊಟ್ಟೆ: ರಾಘಣ್ಣ ಭಾವುಕ ಮಾತು

Webdunia
ಮಂಗಳವಾರ, 9 ನವೆಂಬರ್ 2021 (10:09 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ನೋವಿನಲ್ಲಿರುವ ಸಹೋದರ ರಾಘವೇಂದ್ರ ರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.

ಪುನೀತ್ ರನ್ನು ಸದಾ ಮಗನಂತೇ ಕಾಣುವ ರಾಘಣ್ಣ ಈಗ ಅಪ್ಪು ಅಗಲುವಿಕೆಯ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಅಪ್ಪು ಮಗನೇ ನಾನೊಬ್ಬ ನಿರುದ್ಯೋಗಿಯಾಗಿದ್ದೆ. ನಿನ್ನ ಸಮಾಜ ಸೇವೆ ಮುಂದುವರಿಸುವ ಉದ್ಯೋಗ ನನಗೆ ನೀನು ನೀಡಿದೆ. ನೀನು ಮಾಡುತ್ತಿದ್ದ ಕೆಲಸಗಳು ಯಾರಿಗೂ ಗೊತ್ತೇ ಆಗುತ್ತಿರಲಿಲ್ಲ. ಕಿವುಡ, ಮೂಗನಾಗಿ ಸಮಾಜ ಸೇವೆ ಮಾಡುವಾಗ ನಿನ್ನ ಚಿಂತನೆಗಳಿಂದ ನನಗೆ ಶಕ್ತಿ ಕೊಟ್ಟಿರುವೆ’ ಎಂದು ರಾಘಣ್ಣ ಭಾವುಕರಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments