Daily Horoscope

ರಾಜೇಶ್ ಅಂತಿಮ ದರ್ಶನಕ್ಕೆ ಅವಕಾಶ : ಅರ್ಜುನ್ ಸರ್ಜಾ

Webdunia
ಶನಿವಾರ, 19 ಫೆಬ್ರವರಿ 2022 (13:13 IST)
ಬೆಂಗಳೂರು : ಹಿರಿಯ ರಾಜೇಶ್ ಇಂದು (ಶನಿವಾರ, ಫೆ.19) ಮುಂಜಾನೆ ನಿಧನರಾಗಿದ್ದಾರೆ.
 
ಅವರ ಕುರಿತು ಹಾಗೂ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಈ ದಿನ ದುಃಖಕರವಾದ ದಿನ ಎಂದಿರುವ ಅರ್ಜುನ್ ಸರ್ಜಾ, ‘‘ಕನ್ನಡ ಚಿತ್ರರಂಗದಲ್ಲಿ 50 ವರ್ಷಕ್ಕೂ ಹೆಚ್ಚು ಇದ್ದವರು ರಾಜೇಶ್. ಡಾ.ರಾಜ್ಕುಮಾರ್ರವರ ಪಂಕ್ತಿಯವರು.

ಮನಸ್ಸಿಗೆ ಕಷ್ಟವಾಗುತ್ತಿದೆ’’ ಎಂದು ಹೇಳಿದ್ದಾರೆ. ರಾಜೇಶ್ ಅವರ ಕೊನೆಯ ದಿನಗಳ ಕುರಿತು ಮಾಹಿತಿ ನೀಡಿದ ಅರ್ಜುನ್ ಸರ್ಜಾ, ‘‘10 ದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. ಮೊದಲಿಗೆ ಪ್ರೋ ಕೋವಿಡ್ ಆಮೇಲೆ ಸಿಕೆಡಿ ಸಮಸ್ಯೆ ಆಗಿತ್ತು.

ವಿದ್ಯಾರಣ್ಯಪುರ ಸ್ವನಿವಾಸದಲ್ಲಿ ಪೂಜೆ ನಡೆಯಲಿದೆ. 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಮಧ್ಯಾಹ್ನ 3.30ಕ್ಕೆ ಮೇಡಿ ಅಗ್ರಹಾರ ಲಕ್ಷ್ಮೀಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆಯಬಹುದು ಎಂದು ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments