Webdunia - Bharat's app for daily news and videos

Install App

ರಜನೀಕಾಂತ್ ‘ಜೈಲರ್’ ಸಿನಿಮಾ ರಿಲೀಸ್ ಡೇಟ್ ಬಹಿರಂಗ

Webdunia
ಶುಕ್ರವಾರ, 5 ಮೇ 2023 (07:10 IST)
Photo Courtesy: Twitter
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಕನ್ನಡ ನಟ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿರುವ ಜೈಲರ್ ಸಿನಿಮಾ ರಿಲೀಸ್ ದಿನಾಂಕ ಬಹಿರಂಗವಾಗಿದೆ.

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಜೈಲರ್ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆಯಾಗಲಿದೆ. ಚಿತ್ರತಂಡ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದು, ರಿಲೀಸ್ ದಿನಾಂಕ ಬಹಿರಂಗಪಡಿಸಿದೆ.

ಇದು ತಲೈವಾ ಅಭಿನಯದ 169 ನೇ ಸಿನಿಮಾವಾಗಲಿದೆ. ಶಿವಣ್ಣ ಕೂಡಾ ಅಭಿನಯಿಸುತ್ತಿರುವುದರಿಂದ ಕನ್ನಡದ ಅಭಿಮಾನಿಗಳೂ ಈ ಸಿನಿಮಾ ಬಗ್ಗೆ ಕುತೂಹಲದಿಂದ ಎದಿರು ನೋಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಮುಂದಿನ ಸುದ್ದಿ
Show comments