Webdunia - Bharat's app for daily news and videos

Install App

ನಟಿ ರಮ್ಯಾ ಬರ್ತ್ ಡೇಗೆ ರಕ್ಷಿತಾ ಶುಭ ಕೋರುವಾಗ ಹೀಗೆ ಹೇಳಿದ್ಯಾಕೆ?!

Webdunia
ಭಾನುವಾರ, 29 ನವೆಂಬರ್ 2020 (09:51 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾಗೆ ಇಂದು ಜನ್ಮದಿನದ ಸಂಭ್ರಮ. ರಮ್ಯಾ ಬರ್ತ್ ಡೇಗೆ ರಕ್ಷಿತಾ ಶುಭಾಶಯ ಕೋರಿದ್ದಾರೆ.


ನಿಮಗೆಲ್ಲಾ ಗೊತ್ತಿರುವ ಹಾಗೆ ಒಂದು ಕಾಲದಲ್ಲಿ ಇಬ್ಬರ ನಡುವಿನ ಸಂಬಂಧ ಅಷ್ಟಕ್ಕಷ್ಟೇ ಎನ್ನುವ ಹಾಗಿತ್ತು. ಆದರೆ ಈಗ ಅದೆಲ್ಲಾ ಬದಲಾಗಿದೆ. ರಕ್ಷಿತಾ-ರಮ್ಯಾ ಈಗ ಸೋಷಿಯಲ್ ಮೀಡಿಯಾದಲ್ಲಿ ಸ್ನೇಹಿತರು. ಆಗಾಗ ತಮ್ಮ ಪೋಸ್ಟ್ ಗಳಿಗೆ ಪರಸ್ಪರ ಮೆಚ್ಚುಗೆ ವ್ಯಕ್ತಪಡಿಸುತ್ತಿರುತ್ತಾರೆ.

ಇದೀಗ ರಕ್ಷಿತಾ ರಮ್ಯಾಗೆ ಬರ್ತ್ ಡೇ ನಿಮಿತ್ತ ವಿಶೇಷ ಸಂದೇಶ ಬರೆದಿದ್ದು, ‘ನನ್ನ ಹಾಗಿರುವ ಆಕ್ರಮಣಕಾರಿ ಸ್ವಭಾವದ ವ್ಯಕ್ತಿಯಿಂದ ನಿನ್ನ ಹಾಗಿರುವ ಆಕ್ರಮಣಕಾರಿ ಸ್ವಭಾವದ ವ್ಯಕ್ತಿಗೆ ಶುಭಾಶಯ. ಭರ್ಜರಿಯಾಗಿ ಸಂಭ್ರಮಾಚರಿಸು. ನಾವಿಬ್ಬರೂ ಮತ್ತೆ ಜತೆಯಾಗಿ ಫೋಟೋ ತೆಗೆಸಿಕೊಂಡು ಸಂಭ್ರಮಿಸುವವರೆಗೆ’ ಎಂದು ರಕ್ಷಿತಾ ವಿಶಿಷ್ಟವಾಗಿ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments