Webdunia - Bharat's app for daily news and videos

Install App

ಜೋಗಿ ಪ್ರೇಮ್ ಹುಟ್ಟುಹಬ್ಬಕ್ಕೆ ಪತ್ನಿ, ನಟಿ ರಕ್ಷಿತಾ ಪ್ರೇಮ್ ಸ್ಪೆಷಲ್ ಮೆಸೇಜ್

Webdunia
ಗುರುವಾರ, 22 ಅಕ್ಟೋಬರ್ 2020 (10:33 IST)
ಬೆಂಗಳೂರು: ಪತಿ, ನಿರ್ದೇಶಕ ಜೋಗಿ ಪ್ರೇಮ್ ಗೆ ಇಂದು ಜನ್ಮದಿನದ ಸಂಭ್ರಮ. ಇನ್ನು, ಪ್ರೇಮ್ ಜನ್ಮದಿನಕ್ಕೆ ಪತ್ನಿ, ನಟಿ ರಕ್ಷಿತಾ ಪ್ರೇಮ್‍ ಸ್ಪೆಷಲ್ ಮೆಸೇಜ್ ಮೂಲಕ ವಿಶ್ ಮಾಡಿದ್ದಾರೆ.


ಪ್ರೇಮ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಬರೆದಿರುವ ರಕ್ಷಿತಾ ‘ನೀವು ನಂಗೆ ಎಷ್ಟು ಸ್ಪೆಷಲ್ ಎಂದು ಹೇಳಲೂ ಸಾಧ‍್ಯವಿಲ್ಲ. ನೀವು ನನ್ನ ಜತೆಗೆ ಜೀವನ ಪಯಣದಲ್ಲಿ ಜತೆಯಾಗಿದ್ದಕ್ಕೆ ಧನ್ಯವಾದಗಳು. ನಾನು ಭೇಟಿ ಮಾಡಿದ ಅತ್ಯಂತ ಸುಂದರ, ಒಳ್ಳೆಯ ವ್ಯಕ್ತಿ ನೀವು. ನೀವು ನನ್ನ ಗಂಡ ಎನ್ನುವ ಕಾರಣಕ್ಕೆ ಈ ಮಾತು ಹೇಳುತ್ತಿಲ್ಲ. ಹ್ಯಾಪೀ ಬರ್ತ್ ಡೇ ಪಪ್ಪಿ.. ಲವ್ ಯೂ’ ಎಂದು ಪ್ರೀತಿಯಿಂದ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments