Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಸುರ ಸುಂದರ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಶಿವಾಜಿ ಸುರತ್ಕಲ್ 2 ಟೀಸರ್

Webdunia
ಶನಿವಾರ, 10 ಸೆಪ್ಟಂಬರ್ 2022 (08:56 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಚಿರ ಯೌವನಿಗ, ಸುರ ಸುಂದರ ರಮೇಶ್ ಅರವಿಂದ್ ಗೆ ಇಂದು ಜನ್ಮದಿನದ ಸಂಭ್ರಮ.

ರಮೇಶ್ ಅರವಿಂದ್ ಹುಟ್ಟುಹಬ್ಬದ ಅಂಗವಾಗಿ ಶಿವಾಜಿ ಸುರತ್ಕಲ್ 2 ಸಿನಿಮಾದ ಟೀಸರ್ ಇಂದು ಬೆಳಿಗ್ಗೆ 10.01 ಕ್ಕೆ  ಲಾಂಚ್ ಆಗುತ್ತಿದೆ.

ಶಿವಾಜಿ ಸುರತ್ಕಲ್ ಎಂಬ ಕ್ರೈಂ ಥ್ರಿಲ್ಲರ್ ಸಿನಿಮಾ ಲಾಕ್ ಡೌನ್ ಗೂ ಮೊದಲು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಅದೇ ಸಿನಿಮಾದ ಎರಡನೇ ಭಾಗ ಮೂಡಿಬರುತ್ತಿದೆ. ಈ ಬಾರಿ ಶಿವಾಜಿ ಯಾವ ಕೇಸ್ ಹಿಡಿದುಕೊಂಡು ನಿಮ್ಮ ಮುಂದೆ ಬರಲಿದ್ದಾರೆ ಎಂಬ ಝಲಕ್ ಇಂದು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಮುಂದಿನ ಸುದ್ದಿ
Show comments