Daily Horoscope
✕

ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ ರಮೇಶ್ ಅರವಿಂದ್!

Webdunia
ಬುಧವಾರ, 17 ಜೂನ್ 2020 (08:54 IST)
ಬೆಂಗಳೂರು: ಬಹುಮುಖ ಪ್ರತಿಭೆಯ ನಟ ರಮೇಶ್ ಅರವಿಂದ್ ಅದ್ಭುತ ಮಾತುಗಾರ ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಅವರ ಮಾತಿನ ಕಲೆ ಯಾವ ವಾಕ್ಪಟುವಿಗೂ ಕಮ್ಮಿಯಿಲ್ಲ.


ಕೇವಲ ಸಿನಿಮಾ ಮಾತ್ರವಲ್ಲ, ಶಿಕ್ಷಣ, ಜೀವನ ಶೈಲಿ, ಕಲೆ ಬಗ್ಗೆಯೂ ರಮೇಶ್ ನಿರರ್ಗಳವಾಗಿ ಮಾತಾಡಬಲ್ಲರು. ಇಂತಿಪ್ಪ ರಮೇಶ್ ಅರವಿಂದ್ ಈಗ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ!

ವಿಜಯೀ ಭವ ಯೂ ಟ್ಯೂಬ್ ಮುಖಾಂತರ ಇಂದು 10.30 ಕ್ಕೆ ಇದು ಪ್ರಸಾರವಾಗಲಿದ್ದು, ರಮೇಶ್ ಅರವಿಂದ್ ಯಶಸ್ಸಿನ ಸೂತ್ರಗಳ ಬಗ್ಗೆ ವಿದ್ಯಾರ್ಥಿಗಳ ಜತೆ ವೀಕ್ ಡೇ ವಿತ್ ರಮೇಶ್ ಎಂಬ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments