Webdunia - Bharat's app for daily news and videos

Install App

ಲಾಕ್ ಡೌನ್ ಬಳಿಕ ನಟಿ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ ಗೊತ್ತಾ?

Webdunia
ಶನಿವಾರ, 2 ಮೇ 2020 (08:56 IST)
ಬೆಂಗಳೂರು: ಲಾಕ್ ಡೌನ್ ಮುಗಿದ ತಕ್ಷಣ ಒಮ್ಮೆ ಹೊರಹೋದರೆ ಸಾಕು ಎಂದು ಜನ ಸಾಮಾನ್ಯರಂತೇ ಸೆಲೆಬ್ರಿಟಿಗಳೂ ಲಿಸ್ಟ್ ಮಾಡಿಕೊಂಡು ಕಾಯುತ್ತಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕೂಡಾ ತಮ್ಮ ಪ್ರಾಮುಖ್ಯತೆ ಏನು ಎಂದು ಅಭಿಮಾನಿಗಳ ಜತೆ ಇತ್ತೀಚೆಗೆ ಹಂಚಿಕೊಂಡಿದ್ದಾರೆ.


ಲಾಕ್ ಡೌನ್ ಮುಗಿದ ತಕ್ಷಣ ಏನು ಮಾಡ್ತೀರಾ? ಎಂದು ಅಭಿಮಾನಿಯೊಬ್ಬರು ಇನ್ ಸ್ಟಾಗ್ರಾಂನಲ್ಲಿ ಕೇಳಿದ್ದಕ್ಕೆ ರಶ್ಮಿಕಾ ತಮ್ಮ ಸ್ನೇಹಿತರ ಉದ್ದ ಪಟ್ಟಿ ಕೊಟ್ಟಿದ್ದು, ಇವರೆಲ್ಲರ ಜತೆ ಸುತ್ತಾಡಲು ಪ್ಲ್ಯಾನ್ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ.

ಕೆಲಸವೇನಿದ್ದರೂ ಆಮೇಲೆ. ಅದಕ್ಕೂ ಮೊದಲು ಸ್ನೇಹಿತರ ಜತೆ ಒಂದು ಸಣ್ಣ ಟ್ರಿಪ್ ಹೋಗಿ ರಿಲ್ಯಾಕ್ಸ್ ಆಗಬೇಕು ಎಂದು ರಶ್ಮಿಕಾ ಹೇಳಿದ್ದಾರೆ. ಬಹುತೇಕ ಸೆಲೆಬ್ರಿಟಿಗಳೂ ಇದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಮುಂದಿನ ಸುದ್ದಿ
Show comments