Select Your Language

Notifications

webdunia
webdunia
webdunia
webdunia

ಇತ್ತೀಚೆಗೆ ಕಾಣೆಯಾಗಿದ್ದು ಇದೇ ಕಾರಣಕ್ಕೆ ಎಂದ ರಶ್ಮಿಕಾ ಮಂದಣ್ಣ

ಇತ್ತೀಚೆಗೆ ಕಾಣೆಯಾಗಿದ್ದು ಇದೇ ಕಾರಣಕ್ಕೆ ಎಂದ ರಶ್ಮಿಕಾ ಮಂದಣ್ಣ
ಹೈದರಾಬಾದ್ , ಸೋಮವಾರ, 1 ಮೇ 2023 (07:10 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಕೆಲವು ದಿನಗಳಿಂದ ತಾನು ಸೋಷಿಯಲ್ ಮೀಡಿಯಾದಿಂದ ದೂರವಿದ್ದಿದ್ದು ಯಾಕೆ ಎಂದು ಬಹಿರಂಗಪಡಿಸಿದ್ದಾರೆ.

ರಶ್ಮಿಕಾ ಈಗ ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಇನ್ ಸ್ಟಾಗ್ರಾಂನಲ್ಲಿ ಸಕ್ರಿಯರಾಗಿರುವ ರಶ್ಮಿಕಾ ಸೋಷಿಯಲ್ ಮೀಡಿಯಾದಿಂದ ಕಿರು ಬ್ರೇಕ್ ಪಡೆದಿದ್ದರು.

ಇದಕ್ಕೆ ಕಾರಣ ತಮ್ಮ ಮುಂಬರುವ ‘ರೈನ್ ಬೋ’ ಸಿನಿಮಾದ ಶೂಟಿಂಗ್ ಎಂದಿದ್ದಾರೆ. ನೆಟ್ ವರ್ಕ್ ಇಲ್ಲದ ಜಾಗದಲ್ಲಿ ಶೂಟಿಂಗ್ ನಡೆಯುತ್ತಿದ್ದ ಕಾರಣ ಸೋಷಿಯಲ್ ಮೀಡಿಯಾದಿಂದ ದೂರವಿದ್ದಿದ್ದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿರುತೆರೆಯ ಈ ಖ್ಯಾತ ನಟಿ ಸೌಂದರ್ಯ ಸಹೋದರ ಸಂಬಂಧಿ!