Webdunia - Bharat's app for daily news and videos

Install App

ತಮ್ಮ ಸೌಂದರ್ಯ ರಹಸ್ಯ ರಿವಿಲ್ ಮಾಡಿದ ರಶ್ಮಿಕಾ ಮಂದಣ್ಣ

Webdunia
ಶನಿವಾರ, 26 ಡಿಸೆಂಬರ್ 2020 (06:26 IST)
ಹೈದರಾಬಾದ್ : ನಟಿ ರಶ್ಮಿಕಾ ಮಂದಣ್ಣ ಗೀತಾ ಗೋವಿಂದಂ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಅವರು ಸರಿಲೆರು ನಿಕೆವೇರು, ಡಿಯರ್ ಕಾಮ್ರೇಡ್, ಬಿಷ್ಮಾ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ.

ನಟಿ ರಶ್ಮಿಕಾ ಮಂದಣ್ನ ನಟನೆಯಿಂದ ಮಾತ್ರವಲ್ಲ ಸೌಂದರ್ಯದಲ್ಲೂ ಅಭಿಮಾನಿಗಳ ನೆಚ್ಚಿನ ನಟಿಯಾಗಿದ್ದಾರೆ. ಹಾಗಾಗಿ ಅವರ ಸೌಂದರ್ಯದ ರಹಸ್ಯ ತಿಳಿಯುವ ಆಸೆ ಹಲವರಲ್ಲಿದೆ. ಇದೀಗ ಅವರು ತಮ್ಮ ಸೌಮದರ್ಯದ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.
ಅವರು ಪ್ರತಿದಿನ ಬೆಳಿಗ್ಗೆ ಎದ್ದಾಗ ಆಪಲ್ ಸೈಡರ್ ವಿನೆಗರ್ ನ್ನು ಒಂದು ಗ್ಲಾಸ್ ನೀರಿಗೆ ಬೆರೆಸಿ ಕುಡಿಯುತ್ತಾರಂತೆ.

ಒಂದು ಚಿಕ್ಕ ಬಟ್ಟಲಿನಲ್ಲಿ ವಿವಿಧ ಹಣ್ಣುಗಳನ್ನು , ಬೇಯಿಸಿದ ತರಕಾರಿಗಳನ್ನು ಸೇವಿಸುತ್ತಾರಂತೆ. ಹಾಗೇ ಪ್ರತಿದಿನ ಬೇಯಿಸಿದ ಕೋಳಿ ಮೊಟ್ಟೆಗಳನ್ನು ಸೇವಿಸುತ್ತಾರಂತೆ. ಐಸ್ ಕ್ರೀಂ ಮತ್ತು ಚಾಕೋಲೆಟ್ ನಿಂದ ದೂರವಿರುತ್ತಾರಂತೆ. ಹಾಗೇ ಆರೋಗ್ಯಕರವಾದ ಆಹಾರ, ಶಾಂತಿ ಸಂತೋಷದಿಂದ ಇದ್ದರೆ ನಿಮ್ಮ ಸೌಂದರ್ಯ ಇಮ್ಮಡಿಗೊಳ್ಳುತ್ತದೆ  ಎಂದು ಅವರು ತಿಳಿಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments