Webdunia - Bharat's app for daily news and videos

Install App

‘ರಾಬರ್ಟ್’ ಸಿನಿಮಾ ಶೂಟಿಂಗ್ ಮುಕ್ತಾಯ: ತೆಲುಗಿನಲ್ಲೂ ಬಿಡುಗಡೆ

Webdunia
ಶುಕ್ರವಾರ, 13 ಮಾರ್ಚ್ 2020 (09:50 IST)
ಬೆಂಗಳೂರು: ರಾಬರ್ಟ್ ಸಿನಿಮಾ ಶೂಟಿಂಗ್ ಮುಕ್ತಾಯ ಕಂಡಿದ್ದು, ಈ ಬಗ್ಗೆ ಸ್ವತಃ ದರ್ಶನ್ ತಮ್ಮ ಚಿತ್ರತಂಡದೊಂದಿಗಿನ ಸೆಲ್ಫೀ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ರಾಬರ್ಟ್ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಫೋಟೋ ಪ್ರಕಟಿಸಿರುವ ದರ್ಶನ್ ಚಿತ್ರೀಕರಣ ಮುಕ್ತಾಯವಾಗಿದ್ದು, ಏಪ್ರಿಲ್ ನಲ್ಲಿ ಸಿನಿಮಾ ತೆರೆ ಕಾಣಲಿದೆ ಎಂದಿದ್ದಾರೆ.

ಇನ್ನು, ರಾಬರ್ಟ್ ಸಿನಿಮಾ ತೆಲುಗಿನಲ್ಲೂ ಬಿಡುಗಡೆಯಾಗಲಿದ್ದು, ಈ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ಸದ್ಯದಲ್ಲೇ ಪ್ರಚಾರದ ಕೆಲಸ ಆರಂಭಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ 13 ಕ್ಕೆ ಹೋಗುತ್ತಿರುವ ಸ್ಪರ್ಧಿಗಳು ಯಾರು, ಇಲ್ಲಿದೆ ಸಂಭಾವ್ಯರ ಪಟ್ಟಿ

ಭಾನುವಾರ ಚೇತರಿಸಿದೆಯಾ ಟಾಕ್ಸಿಕ್ ಗಳಿಕೆ: ಇದುವರೆಗಿನ ಒಟ್ಟು ಗಳಿಕೆಯ ಕಂಪ್ಲೀಟ್ ವಿವರ ಇಲ್ಲಿದೆ

ಅಮ್ಮನ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ ಕಿಚ್ಚ ಸುದೀಪ್: Video

ಪಾವನಾ ಪತಿಯಾದ ನಟ ಚಿಕ್ಕಣ್ಣ

ನಾಲ್ಕನೇ ದಿನಕ್ಕೆ ಹೇಗಿದೆ ಟಾಕ್ಸಿಕ್ ಕಮಾಲ್: ಒಟ್ಟು ಗಳಿಕೆ ಎಷ್ಟಾಯ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments