ಸಲಾರ್ ರಿಲೀಸ್ ಡೇಟ್ ಪ್ರಕಟಿಸಿದ ಹೊಂಬಾಳೆ ಫಿಲಂಸ್

Webdunia
ಸೋಮವಾರ, 15 ಆಗಸ್ಟ್ 2022 (16:47 IST)
ಬೆಂಗಳೂರು: ಕನ್ನಡದ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಬಿಡುಗಡೆ ದಿನಾಂಕ ಪ್ರಕಟವಾಗಿದೆ.

ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ 2023 ರ ಸೆಪ್ಟೆಂಬರ್ 28 ಕ್ಕೆ ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೆಜಿಎಫ್ ಬಳಿಕ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿದೆ.

ಸಿನಿಮಾ ಅರ್ಧಭಾಗವಷ್ಟೇ ಚಿತ್ರೀಕರಣವಾಗಿದೆ. ಉಳಿದ ಭಾಗದ ಚಿತ್ರೀಕರಣ ಮುಗಿಯಲು ಇನ್ನೂ ಆರು ತಿಂಗಳು ಬೇಕಾಗಬಹುದು ಎನ್ನಲಾಗಿದೆ. ಹೀಗಾಗಿ ಇದಾದ ಬಳಿಕವಷ್ಟೇ ಪ್ರಶಾಂತ್ ನೀಲ್ ಜ್ಯೂ.ಎನ್ ಟಿಆರ್ ಜೊತೆಗೆ ಮುಂದಿನ ಸಿನಿಮಾ ನಿರ್ದೇಶನಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಸಲುವಾಗಿ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ದಾಸನಿಗೆ ಸ್ವಲ್ಪ ರಿಲ್ಯಾಕ್ಸ್‌

ವಿರೋಷ್ ಮದುವೆಗೆ ದಿನಗಣನೆ: ಕುಟುಂಬದೊಂದಿಗೆ ಉದಯಪುರಕ್ಕೆ ತೆರಳಿದ ಸೆಲೆಬ್ರೆಟಿ ಪ್ರಣಯ ಪಕ್ಷಿಗಳು

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಈಗ ಅಧಿಕೃತ: ರಶ್ಮಿಕಾ ಕ್ಯೂಟ್ ಪೋಸ್ಟ್ ನಲ್ಲಿ ಏನಿದೆ ನೋಡಿ

ಮತ್ತೇ ಒಂದಾದ ಕಮಲ್‌ ಹಾಸನ್‌, ರಜನಿಕಾಂತ್, ಯಾವಾ ಸಿನಿಮಾ ಗೊತ್ತಾ

ಟಾಕ್ಸಿಕ್ ಟೀಸರ್ ನಲ್ಲಿ ಬಿಗ್ ಶಾಕ್ ಕೊಟ್ಟ ರಾಕಿಂಗ್ ಸ್ಟಾರ್ ಯಶ್ Video

ಮುಂದಿನ ಸುದ್ದಿ
Show comments