Daily Horoscope
✕

‘ಸಲಗ’ ಪ್ರಿ ರಿಲೀಸ್ ಈವೆಂಟ್ ಇಂದು: ಗಣ್ಯರ ಆಗಮನ ನಿರೀಕ್ಷೆ

Webdunia
ಭಾನುವಾರ, 10 ಅಕ್ಟೋಬರ್ 2021 (09:15 IST)
ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿರುವ ಸಲಗ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಆಗಮಿಸುವ ನಿರೀಕ್ಷೆಯಿದೆ.

ಅಕ್ಟೋಬರ್ 14 ರಂದು ಸಿನಿಮಾ ತೆರೆಗೆ ಬರಲಿದ್ದು, ಅದಕ್ಕೆ ಮೊದಲು ಚಿತ್ರತಂಡ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಿದೆ. ಪಕ್ಕಾ ಆಕ್ಷನ್ ಪ್ಯಾಕ್ ಸಿನಿಮಾದಲ್ಲಿ ವಿಜಯ್ ಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments