Webdunia - Bharat's app for daily news and videos

Install App

ನಟಿ ಸಮಂತಾಗೆ ಮ್ಯಾನೇಜರ್ ನಿಂದ ಹಣಕಾಸಿನ ವಂಚನೆ?

Webdunia
ಗುರುವಾರ, 31 ಆಗಸ್ಟ್ 2023 (09:45 IST)
ಹೈದರಾಬಾದ್: ಸ್ಟಾರ್ ನಟ-ನಟಿಯರು ಮ್ಯಾನೇಜರ್ ನಿಂದಲೇ ಹಣಕಾಸಿನ ವಂಚನೆಗೊಳಗಾದ ಹಲವು ಉದಾಹರಣೆಗಳು ನಮ್ಮ ಮುಂದಿದೆ. ಇದೀಗ ಟಾಲಿವುಡ್ ಸ್ಟಾರ್ ನಟಿ ಸಮಂತಾ ಋತು ಪ್ರಭು ವಂಚನೆಗೊಳಗಾದ ವರದಿಯಾಗಿದೆ.

ನಟಿ ಸಮಂತಾಗೆ ಮ್ಯಾನೇಜರ್ ಹಣಕಾಸಿನ ವಂಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಮ್ಯಾನೇಜರ್ ಎಡವಟ್ಟಿನಿಂದ ಸಮಂತಾ ಸುಮಾರು 1 ಕೋಟಿ ರೂ. ವಂಚನೆಗೊಳಗಾಗಿದ್ದಾರೆ ಎನ್ನಲಾಗಿದೆ.

ಮ್ಯಾನೇಜರ್ ಮಾಡಿರುವ ಎಡವಟ್ಟು ಸಮಂತಾರ ನಿದ್ದೆಗೆಡಿಸಿದೆ. ಇತ್ತೀಚೆಗೆ ಸಮಂತಾ ನಟಿಸಿರುವ ಖುಷಿ ಸಿನಿಮಾ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದರು. ಜೊತೆಗೆ ಅವರ ಅನಾರೋಗ್ಯದ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಧಾವಂತದಲ್ಲಿದ್ದರು. ಈ ನಡುವೆ ಅವರ ಮ್ಯಾನೇಜರ್ ವಂಚನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಆತನ ಜೊತೆಗಿನ ಸಂಬಂಧಕ್ಕೆ ಕತ್ತರಿ ಹಾಕಿದ್ದಾರಂತೆ ಸಮಂತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ಮುಂದಿನ ಸುದ್ದಿ
Show comments