Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪಿ.ಎನ್.ಸತ್ಯ ವಿಧಿವಶ

Webdunia
ಭಾನುವಾರ, 6 ಮೇ 2018 (07:15 IST)
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲಬಾರಿ ನಾಯಕನಟನಾಗಿ ಅಭಿನಯಿಸಿದ್ದ ‘ಮೆಜೆಸ್ಟಿಕ್’ ಚಿತ್ರವನ್ನು ನಿರ್ದೇಶಿಸಿರುವ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪಿ.ಎನ್.ಸತ್ಯ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ.

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಮನೆಗೆ ಕರೆದುಕೊಂಡು ಬಂದಿದ್ದರು. ಆದರೆ ಶನಿವಾರ ಸಂಜೆ ಲೋ ಬಿಪಿ ಆದ ಕಾರಣ ಕೊನೆ ಉಸಿರೆಳೆದಿದ್ದಾರೆ.
 

ಮೆಜೆಸ್ಟಿಕ್, ಡಾನ್, ದಾಸ, ಸರ್ದಾರ, ಉಡೀಸ್, ಶಾಸ್ತ್ರೀ, ತಂಗಿಗಾಗಿ, ಗೂಳಿ, ಕೆಂಚ, ಹ್ಯಾಟ್ರಿಕ್ ಹೊಡಿ ಮಗ, ಸುಗ್ರೀವ, ಪಾಗಲ್, ಜೇಡರಹಳ್ಳಿ, ಶಿವಾಜಿನಗರ ಬೆಂಗಳೂರು ಅಂಡರ್‍ವಲ್ಡ್ ಮತ್ತು ಮರಿ ಟೈಗರ್ ಸೇರಿದಂತೆ 16 ಚಿತ್ರಗಳನ್ನು ಪಿ.ಎನ್.ಸತ್ಯ ನಿರ್ದೇಶಿಸಿದ್ದರು. ನಿರ್ದೇಶನ ಮಾತ್ರವಲ್ಲದೇ ಚಿತ್ರಗಳಲ್ಲಿ ನಟಿಸಿ ಕೂಡ ಸೈ ಅನ್ನಿಸಿಕೊಂಡಿದ್ದರು. ಮರಿ ಟೈಗರ್ ಸತ್ಯ ನಿರ್ದೇಶನದ ಕೊನೆಯ ಚಿತ್ರ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments