Webdunia - Bharat's app for daily news and videos

Install App

ಮಾಧ್ಯಮಗಳೊಂದಿಗೆ ಮಾತಾಡ್ಬೇಕು! ಊಟವೂ ಮಾಡದೇ ಹಠ ಹಿಡಿದು ಕೂತ ಸಂಜನಾ

Webdunia
ಬುಧವಾರ, 9 ಸೆಪ್ಟಂಬರ್ 2020 (09:22 IST)
ಬೆಂಗಳೂರು: ಡ್ರಗ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧಿತರಾದ ನಟಿ ಸಂಜನಾ ಗಲ್ರಾನಿ ರಾತ್ರಿಯಿಡೀ ಊಟವೂ ಮಾಡದೇ ಕಣ್ಣೀರಿಡುತ್ತಾ ಕಾಲ ಕಳೆದಿದ್ದಾರೆ ಎನ್ನಲಾಗಿದೆ.


ಮಾಧ್ಯಮಗಳೊಂದಿಗೆ ಮಾತನಾಡಲು ಅವಕಾಶ ಕೊಡಿ ಎಂದು ಸಂಜನಾ ಸಿಸಿಬಿ ಪೊಲೀಸರಿಗೆ ಬೇಡಿಕೊಂಡಿದ್ದಾರೆ. ಆದರೆ ಅವಕಾಶ ಮಾಡಿಕೊಡಲಾಗಿಲ್ಲ. ಇನ್ನು ರಾತ್ರಿ ಊಟವನ್ನೂ ಬೇಡವೆಂದಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಸಾಂತ್ವನ ಕೇಂದ್ರದಲ್ಲಿರುವ ಸಂಜನಾರನ್ನು ಇಂದೂ ಕೂಡಾ  ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments